Prophet remarks

ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು
ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಓವೈಸಿ ಅವರು ದೂರಿನ ಪ್ರತಿ ಮತ್ತು ಎಫ್‌ಐಆರ್ ಅನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಪ್ರವಾದಿ ವಿರುದ್ಧ ಹೇಳಿಕೆ: ಬಿಜೆಪಿಯಿಂದ ಅಮಾನತುಗೊಂಡ ತೆಲಂಗಾಣ ಶಾಸಕ ರಾಜಾ ಸಿಂಗ್ ಬಿಡುಗಡೆ!
ಪ್ರವಾದಿ ಮೊಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ಕೆಲವೇ ಗಂಟೆಗಳ ನಂತರ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದಾರೆ.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಪಕ್ಷದಿಂದ ಅಮಾನತು
ಪ್ರವಾದಿ ಮುಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ತೆಲಂಗಾಣ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಾಕಾರಿ ಹೇಳಿಕೆ, ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ
ಪ್ರವಾದಿ ಮೊಹಮ್ಮದ್ ಕುರಿತ ಅವಹೇಳನಾಕಾರಿ ಹೇಳಿಕೆ ಆರೋಪದ ಮೇಲೆ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಾ ಸಿಂಗ್ ವಿರುದ್ಧ ಇಂದು ಬೆಳಗ್ಗೆ ಹೈದ್ರಾಬಾದ್ ದಕ್ಷಿಣ ವಲಯ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

