Prophet remarks row

ನೂಪುರ್ ಶರ್ಮಾಗೆ ಬಿಗ್ ರಿಲೀಫ್: ಬಂಧನದಿಂದ ಸುಪ್ರೀಂ ರಕ್ಷಣೆ
ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ...

ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಯುಪಿಯಲ್ಲಿ ಬುಲ್ಡೋಜರ್ ಕ್ರಮದ ವಿರುದ್ಧ 'ಸುಪ್ರೀಂ'ಗೆ ಜಮಿಯತ್ ಅರ್ಜಿ; 333 ಮಂದಿ ಬಂಧನ!
ಪ್ರವಾದಿ ಮೊಹಮ್ಮದ್ ಕುರಿತಂತೆ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10ರಂದು ಗಲಭೆ ಸೃಷ್ಟಿಸಿದ್ದವರ ಮನೆಗಳನ್ನು ಉತ್ತರ ಪ್ರದೇಶ ಸರ್ಕಾರ ನೆಲಸಮ ಮಾಡುತ್ತಿದ್ದು ಈ ಕ್ರಮವನ್ನು ನಿಲ್ಲಿಸುವಂತೆ ನಿರ್ದೇಶನ ನೀಡುವಂತೆ ಜಮಿಯತ್...

ಪ್ರವಾದಿ ಕುರಿತ ಹೇಳಿಕೆ ವಿವಾದ: ವಿಎಫ್ಎಕ್ಸ್ ಮೂಲಕ ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ಕಾಶ್ಮೀರದ ಯುಟ್ಯೂಬರ್ ಕ್ಷಮೆಯಾಚನೆ!!
ಬಿಜೆಪಿ ಮಾಜಿ ವಕ್ತಾರೆ ಹಾಗೂ ವಿವಾದಿತ ನೂಪುರ್ ಶರ್ಮಾ ಅವರ ತಲೆ ಕತ್ತರಿಸುವ ವಿಎಫ್‌ಎಕ್ಸ್ ವಿಡಿಯೊ (ಅಣಕು ವಿಡಿಯೊ) ಹಾಕಿದ್ದ ಕಾಶ್ಮೀರ ಮೂಲದ ಯೂಟ್ಯೂಬರ್ ವಿಡಿಯೋ ವೈರಲ್ ಆಗುತ್ತಲೇ ಇದೀಗ ಬಹಿರಂಗ ಕ್ಷಮೆ ಕೇಳಿದ್ದಾನೆ.

'ಶುಕ್ರವಾರದ ನಂತರ ಶನಿವಾರ ಬಂದೇ ಬರುತ್ತೆ': ಮುಸ್ಲಿಮ್ ಪ್ರತಿಭಟನಾಕಾರರಿಗೆ ಯೋಗಿ ಸರ್ಕಾರ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ
ಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಪ್ರತಿಭಟನಾಕಾರರಿಗೆ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ ನೀಡಿದೆ.

ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿ 227 ಮಂದಿ ಪ್ರತಿಭಟನಾಕಾರರ ಬಂಧನ
ಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ದೇಶಾದ್ಯಂತ ನಡೆದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದಲ್ಲಿ ಈ ವರೆಗೂ 227 ಮಂದಿಯನ್ನು ಬಂಧಿಸಲಾಗಿದೆ.

