ರಾಜ್ಯಮನೆಯಲ್ಲೇ ಕೋವಿಡ್ ಟೆಸ್ಟ್: ಮೈಸೂರು ವಿವಿಯಿಂದ ರ್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿ
ಮನೆಯಲ್ಲೇ ಕೋವಿಡ್–19 ಪರೀಕ್ಷೆ ಮಾಡಿಕೊಳ್ಳಲು ಸಹಾಯವಾಗುವ ರೀತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇತೃತ್ವದಲ್ಲಿ ರ್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿಪಡಿಸಲಾಗಿದೆ.