ರಾಜ್ಯಟೆಂಡರ್ ಆಹ್ವಾನಿಸದೆ ಕೆಲಸ ಮಾಡಿಸಿದ್ದ ಪ್ರಕರಣ: ಹೈಕೋರ್ಟ್ ಚಾಟಿ ಬಳಿಕ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದು!
ಕೋವಿಡ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದಾಗ ಟೆಂಡರ್ ಆಹ್ವಾನಿಸದೇ 5.02 ಕೋಟಿ ರೂ.ಮೊತ್ತದ ಕಾರ್ಯಾದೇಶ ನೀಡಿ ಗುತ್ತಿಗೆದಾರರಿಂದ ಕೆಲಸ ಮಾಡಿಸಿದ್ದ ಕಾರ್ಯಕಾರಿ ಎಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.