ರಾಜ್ಯMUDA Scam: ಮುಡಾ ಮಾಜಿ ಅಧಿಕಾರಿ ದಿನೇಶ್ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ ದೂರು ದಾಖಲು
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿರುವ ಜಾರಿ ನಿರ್ದೇಶನಾಲಯವು (ಇ.ಡಿ), ‘ದಿನೇಶ್ ಕುಮಾರ್ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು, ಅಕ್ರಮವಾಗಿ ನೂರಾರು ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆಂದು ವಿವರಿಸಿದೆ.