Prosecution

ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆ: ಭಾರತದ ಕ್ರಮಕ್ಕೆ FATF ಮೆಚ್ಚುಗೆ!
ವಿದೇಶ

ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆ: ಭಾರತದ ಕ್ರಮಕ್ಕೆ FATF ಮೆಚ್ಚುಗೆ!

ಭಾರತದಲ್ಲಿನ ಅಕ್ರಮ ಹಣ ವರ್ಗಾವಣೆ, ಭಯೋತ್ಪಾದಕ ಹಣಕಾಸು ವಿರೋಧಿ ವ್ಯವಸ್ಥೆಯನ್ನು ಶ್ಲಾಘಿಸಿರುವ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ ದೇಶದ ವ್ಯವಸ್ಥೆ ಪರಿಣಾಮಕಾರಿಯಾಗಿದೆ.

ಕೆಐಎಡಿಬಿ ಹಗರಣ: ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಕೆ
ರಾಜಕೀಯ

ಕೆಐಎಡಿಬಿ ಹಗರಣ: ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ ಭವನದಲ್ಲಿ ದೂರು ದಾಖಲಿಸಿದ್ದಾರೆ.

ರಾಜಕೀಯ ಹೋರಾಟ ಮಾಡುವಾಗ ನನಗೆ 'ಜೋಶ್' ಮತ್ತಷ್ಟು ಹೆಚ್ಚುತ್ತದೆ: ಸಿದ್ದರಾಮಯ್ಯ
ರಾಜಕೀಯ

ರಾಜಕೀಯ ಹೋರಾಟ ಮಾಡುವಾಗ ನನಗೆ 'ಜೋಶ್' ಮತ್ತಷ್ಟು ಹೆಚ್ಚುತ್ತದೆ: ಸಿದ್ದರಾಮಯ್ಯ

'40 ವರ್ಷಗಳ ಹಿಂದೆ ಆಗಸ್ಟ್ 17, 1984 ರಂದು ಮೊದಲ ಬಾರಿಗೆ ಮಂತ್ರಿಯಾಗಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ, ನಾನು ಯಾವುದೇ ತಪ್ಪು ಮಾಡಿಲ್ಲ, ಯಾವುದೇ ತಪ್ಪು ಮಾಡುವುದಿಲ್ಲ'

ಪ್ರಾಸಿಕ್ಯೂಷನ್ ಗೆ ಅನುಮತಿ ಬೆನ್ನಲ್ಲೇ CLP ಸಭೆ ಕರೆದ ಸಿಎಂ ಸಿದ್ದರಾಮಯ್ಯ: ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ರಾಜ್ಯ

ಪ್ರಾಸಿಕ್ಯೂಷನ್ ಗೆ ಅನುಮತಿ ಬೆನ್ನಲ್ಲೇ CLP ಸಭೆ ಕರೆದ ಸಿಎಂ ಸಿದ್ದರಾಮಯ್ಯ: ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಆಗಸ್ಟ್ 22ರಂದು ಶಾಸಕಾಂಗ ಪಕ್ಷ(CLP) ಸಭೆ ಕರೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ವಿಶ್ವಾಸ ಪಡೆಯಲು ಮುಂದಾಗಿದ್ದಾರೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ನರ್ ಅನುಮತಿ, ರಾಜೀನಾಮೆ ಪ್ರಶ್ನೆಯೇ ಇಲ್ಲ-ಸಿದ್ದರಾಮಯ್ಯ, ರಾಜ್ಯಪಾಲರ ವಿರುದ್ಧ ಪ್ರತಿಭಟನೆ, #TBDamಗೆ ಸ್ಟಾಪ್ ಗೇಟ್ ಅಳವಡಿಕೆ ಪೂರ್ಣ-ಇವು ಇಂದಿನ ಪ್ರಮುಖ ಸುದ್ದಿಗಳು-17-08-2024
ರಾಜ್ಯ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಗವರ್ನರ್ ಅನುಮತಿ, ರಾಜೀನಾಮೆ ಪ್ರಶ್ನೆಯೇ ಇಲ್ಲ-ಸಿದ್ದರಾಮಯ್ಯ, ರಾಜ್ಯಪಾಲರ ವಿರುದ್ಧ ಪ್ರತಿಭಟನೆ, #TBDamಗೆ ಸ್ಟಾಪ್ ಗೇಟ್ ಅಳವಡಿಕೆ ಪೂರ್ಣ-ಇವು ಇಂದಿನ ಪ್ರಮುಖ ಸುದ್ದಿಗಳು-17-08-2024

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಪ್ರತಿಪಕ್ಷ ನಾಯಕ ಆರ್‌.ಅಶೋಕ
ರಾಜ್ಯ

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ- ಆರ್ ಅಶೋಕ

ಸಿಎಂ ಜೊತೆ ನಾವಿದ್ದೇವೆ, ಕಾನೂನು ಹೋರಾಟ ಮಾಡುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್
ರಾಜ್ಯ

ಸಿಎಂ ಜೊತೆ ನಾವಿದ್ದೇವೆ, ಕಾನೂನು ಹೋರಾಟ ಮಾಡುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್

ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡುತ್ತಿದ್ದಾರೆ. ರಾಜಕಾರಣ ಮಾಡುತ್ತಿದ್ದಾರೆ. ಜೋಶಿ, ಕುಮಾರಸ್ವಾಮಿ ಈ ಸರ್ಕಾರ ಬೀಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಪೂರ್ವಾನುಮತಿ ನೀಡಲಾಗಿದೆ. ಇಡೀ ಸಂಪುಟ ಸಚಿವರು ಸಿಎಂ ಬೆನ್ನಿಗೆ ನಿಂತಿದೆ. ಪಕ್ಷವೂ ಸಿಎಂ ಬೆನ್ನಿಗೆ ನಿಂತಿದೆ.

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡುವುದನ್ನು ನಾನು ನಿರೀಕ್ಷೆ ಮಾಡಿದ್ದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನ ಮಾಡುತ್ತಿವೆ. ಇದನ್ನು ಧಿಕ್ಕರಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದರು.

ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ರಾಜಕೀಯ ಷಡ್ಯಂತ್ರ, ಕಾನೂನು ಹೋರಾಟ ಮಾಡುತ್ತೇವೆ: ಸಿಎಂ ಪರವಹಿಸಿ ರಾಜ್ಯಪಾಲರ ವಿರುದ್ಧ ಸಚಿವರ ವಾಗ್ದಾಳಿ
ರಾಜ್ಯ

ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ರಾಜಕೀಯ ಷಡ್ಯಂತ್ರ, ಕಾನೂನು ಹೋರಾಟ ಮಾಡುತ್ತೇವೆ: ಸಿಎಂ ಪರವಹಿಸಿ ರಾಜ್ಯಪಾಲರ ವಿರುದ್ಧ ಸಚಿವರ ವಾಗ್ದಾಳಿ

ಗೃಹ ಸಚಿವ ಡಾ ಜಿ ಪರಮೇಶ್ವರ, ಯಾವ ರೀತಿಯಲ್ಲಿ ಗವರ್ನರ್​ ‌ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇರುವುದು ಸ್ಪಷ್ಟವಾಗುತ್ತಿದೆ. ರಾಜ್ಯಪಾಲರ ಭವನ ರಾಜಕೀಯ ನಿವಾಸವಾಗುತ್ತಿದೆ.