ಪ್ರಧಾನ ಸುದ್ದಿಅಕ್ರಮ ಡಿನೋಟಿಫಿಕೇಷನ್: ಬಿಎಸ್ ವೈ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ರದ್ದು
ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ದೊರೆತಿದ್ದು, ರಾಜ್ಯಪಾಲರು ನೀಡಿದ್ದ ಅನುಮತಿಗೆ ಹೈಕೋರ್ಟ್ ತಡೆ ನೀಡಿದೆ...