prostitution

ದಾಂಡೇಲಿ: ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ; ಮೂವರ ಬಂಧನ, ಆಂಧ್ರಪ್ರದೇಶ ಮೂಲದ 6 ಹುಡುಗಿಯರ ರಕ್ಷಣೆ!
ದಾಂಡೇಲಿ ಬಳಿಯ ರೆಸಾರ್ಟ್ ನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದು, ದಂಧೆ ನಡೆಸುತ್ತಿದ್ದ ಮೂರು ಜನರನ್ನು ಬಂಧಿಸಿ ಆಂಧ್ರ ಪ್ರದೇಶ ಮೂಲದ ಆರು ಹುಡುಗಿಯರನ್ನು ರಕ್ಷಣೆ ಮಾಡಿದ್ದಾರೆ.

ಬೆಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿ ಗೂಂಡಾ ಕಾಯ್ದೆ ಅಡಿ ಬಂಧನ
ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನವೀನ್ ಎಂಬುವವರನ್ನು ಗೂಂಡಾ ಕಾಯ್ದೆ ಅಡಿ ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸು: ಮಾದಕ ಲೋಕ, ವೇಶ್ಯಾವಾಟಿಕೆ ಬಗ್ಗೆ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ ಮಹತ್ವದ ಸಾಕ್ಷಿ
ಅಕ್ರಮ ಡ್ರಗ್ಸ್ ಕೇಸಿನಲ್ಲಿ ನಗರ ಅಪರಾಧ ದಳ(ಸಿಸಿಬಿ) ನಡೆಸುತ್ತಿರುವ ತನಿಖೆಗೆ ಸಂಬಂಧಪಟ್ಟಂತೆ ವಿಚಾರಣೆ ನಡೆಯುತ್ತಿರುವಾಗ ದೇಶಾದ್ಯಂತ ಡ್ರಗ್ಸ್ ಮತ್ತು ವೇಶ್ಯಾವಾಟಿಕೆಯ ದಂಧೆ ಒಂದೊಂದೇ ಅಕ್ರಮ ಬಯಲಿಗೆ ಬರುತ್ತಿದೆ.

ವೇಶ್ಯಾವಾಟಿಕೆ ಅಪರಾಧವಲ್ಲ: ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು
ವಯಸ್ಕ ಮಹಿಳೆಗೆ ತನ್ನ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದ್ದು. ಕಾನೂನಿನಡಿಯಲ್ಲಿ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ; 27 ಯುವತಿಯರ ರಕ್ಷಣೆ
ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ದಾಳಿ, ಯುವತಿ ರಕ್ಷಣೆ
ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪಾರ್ಲರ್ ಮೇಲೆ ದಾಳಿ ನಡೆಸಿ, ಓರ್ವ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ.

ಬೆಂಗಳೂರು: ಮಸಾಜ್ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ, ಓರ್ವನ ಬಂಧನ
ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವೇಶ್ಯಾವಾಟಿಕೆಗೆ ತಾಯಿಯಿಂದ ಬಲವಂತ, ತಂಗಿಯನ್ನೇ ರೇಪ್ ಮಾಡಿದ ಅಣ್ಣ!
ದುಡ್ಡಿಗಾಗಿ ತಾಯಿಯೇ ಮಗಳನ್ನು 60 ವರ್ಷದ ಮುದುಕನ ಜೊತೆ ಪಲ್ಲಂಗ ಏರುವಂತೆ ಬಲವಂತ ಮಾಡಿದ್ದು ಇದರಿಂದ ನೊಂದ ಯುವತಿ ತನ್ನ ಕಷ್ಟವನ್ನು ಅಣ್ಣ ಬಳಿ ಹೇಳಿಕೊಳ್ಳಲು ಬಂದರೆ ಆತನೇ ಆಕೆಯನ್ನು ರೇಪ್ ಮಾಡಿ ಹೆದರಿಸಿರುವ ಹೀನ ಕೃತ್ಯ ನಡೆದಿದೆ.

ವೇಶ್ಯಾವಾಟಿಕೆ: ತಮಿಳು ಕಿರುತೆರೆ ನಟಿ ಸಂಗೀತಾ ಬಂಧನ
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ತಮಿಳಿನ ಖ್ಯಾತ ಕಿರುತೆರೆ ನಟಿ ಸಂಗೀತಾ ಅವರನ್ನು ತಮಿಳುನಾಡು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

