ವಾಣಿಜ್ಯByjus: 22 ಬಿಲಿಯನ್ ಡಾಲರ್ ಇದ್ದ ಮೌಲ್ಯ ಈಗ 3 ಬಿಲಿಯನ್ ಗೆ ಕುಸಿತ
ಸಾಲ, ತೆರಿಗೆ ವಿವಾದ, ನಷ್ಟ ಇತ್ಯಾದಿಗಳಿಂದ ಸಾಕಷ್ಟು ವಿವಾದಗಳಿಗೆ ತುತ್ತಾಗಿರುವ ಖ್ಯಾತ ಖಾಸಗಿ ಶೈಕ್ಷಣಿಕ ಸ್ಟಾರ್ಟಪ್ ಬೈಜೂಸ್ ದುರಂತದ ಸರಮಾಲೆ ಮುಂದುವರೆದಿದ್ದು, ಬೈಜುಸ್ನ ಮೌಲ್ಯ (Valuation of Byju’s) ಈಗ ನೆಲಕಚ್ಚಿದೆ.