ದೇಶತಾನು ಪ್ರೀತಿಯಿಂದ ಸಾಕಿದ್ದ ಹುಂಜಗಳಿಗೆ ಪೊಲೀಸ್ ರಕ್ಷಣೆ ಕೋರಿದ ಛತ್ತೀಸ್ಗಢದ ಮಹಿಳೆ
ಛತ್ತೀಸ್ಗಢದ ರತನ್ಪುರದ ಜಾಂಕಿ ಬಾಯಿ ಬಿಜ್ವಾರ್ ಅವರಿಗೆ ವಿಶೇಷವಾಗಿ ಹುಂಜಗಳೆಂದರೆ ತುಂಬಾ ಪ್ರೀತಿ. ಆ ಪ್ರೀತಿ ಎಷ್ಟು ಪ್ರಬಲವಾಗಿದೆಯೆಂದರೆ, ತನ್ನ ನೆರೆಹೊರೆಯವರು ಕೋಳಿಗಳನ್ನು ಕಳ್ಳತನ ಮಾಡುವುದರಿಂದಾಗಿ ತಾನು ಸಾಕಿರುವ ಹುಂಜಗಳಿಗೆ ಪೊಲೀಸ್ ರಕ್ಷಣೆಯನ್ನು ಕೋರಿದ್ದಾರೆ.