ದೇಶಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರವಾಸಿಗರ ರಕ್ಷಣೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ಕೋರಿ 'ಸುಪ್ರೀಂ'ನಲ್ಲಿ ಪಿಐಎಲ್
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆ ಸುರಕ್ಷಿತ ಮತ್ತು ಸುಭದ್ರವಾಗಿರುವುದಕ್ಕೆ ನಿರ್ದೇಶನಗಳನ್ನು ನೀಡುವಂತೆ ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕೋರಿದೆ.