protection

ಇಂದ್ರಜಿತ್ ಲಂಕೇಶ್ ಡ್ರಗ್ಸ್ ಮಾಫಿಯಾ ಬಗ್ಗೆ ಮಾಹಿತಿ ನೀಡಲಿ, ಅವರ ರಕ್ಷಣೆಯ ಹೊಣೆ ನಮ್ಮದು; ಸಿ.ಟಿ. ರವಿ
ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಚಾರ ಬಹಿರಂಗವಾಗಿದ್ದು, ಈ ವಿಷಯವಾಗಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ

ರಕ್ಷಣೆಗಾಗಿ ಬೆಂಗಳೂರು ಪೊಲೀಸರ ಮೊರೆ ಹೋದ ಮಧ್ಯಪ್ರದೇಶದ ಸಚಿವರು, ಶಾಸಕರು!
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿರುವ ಕಾಂಗ್ರೆಸ್ ಶಾಸಕರು, ಸಚಿವರು ಬಿಗಿ ಭದ್ರತೆಯಲ್ಲಿ ನಗರದಲ್ಲಿ ತಂಗಿದ್ದಾರೆ. ವೈಟ್ ಫೀಲ್ಡ್ ಬಳಿಯ ಆದರ್ಶ ಹೋಟೆಲ್ ನಲ್ಲಿರುವ ಆರು ಮಂದಿ ಸಚಿವರು, 11 ಶಾಸಕರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ತಮಗೆ ಸೂಕ್ತ ಭದ್ರತೆ ನೀಡುವಂತೆ ಮನವಿಮಾಡಿದ್ದಾರೆ

ಶಬರಿಮಲೆ ಪ್ರವೇಶ: ಮಹಿಳೆಯರಿಗೆ ಭದ್ರತೆ ಕೊಡಿ ಎಂದು ಸರ್ಕಾರಕ್ಕೆ ಆದೇಶ ನೀಡಲು ಸುಪ್ರೀಂ ಕೋರ್ಟ್ ನಕಾರ
ಶಬರಿಮಲೆ ಪ್ರವೇಶಕ್ಕೆ ಪೊಲೀಸ್ ಭದ್ರತೆಯಲ್ಲಿ ರಕ್ಷಣೆ ನೀಡಲು ಕೇರಳ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಕೋರಿ ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ರಾಯ್ಪುರ: ಪಾರ್ಲೆ-ಜಿ ಬಿಸ್ಕೆಟ್ ಫ್ಯಾಕ್ಟರಿಯಲ್ಲಿಯೇ ಮಕ್ಕಳ ಮೇಲೆ ದೌರ್ಜನ್ಯ, 26 ಬಾಲ ಕಾರ್ಮಿಕರ ರಕ್ಷಣೆ
ಪಾರ್ಲೆ-ಜಿ ಬಿಸ್ಕತ್ತು ಮಕ್ಕಳಿಗೆ ಬಹಳ ಅಚ್ಚುಮೆಚ್ಚು. ಆದರೆ ಇದೇ ಬಿಸ್ಕತ್ತು ತಯಾರಿಸುವ ಫ್ಯಾಕ್ಟರಿಯಿಂದ ...

ಗೋವಾ ಸಿಎಂ ಪರಿಕ್ಕರ್'ಗೆ ಪ್ರಾಣಾಪಾಯ: ಭದ್ರತೆ ಕೋರಿ ರಾಷ್ಟ್ರಪತಿಗೆ ಕಾಂಗ್ರೆಸ್ ಪತ್ರ
ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಮನೆಯ ಶಯನಗೃಹದಲ್ಲಿ ರಫೇಲ್ ಯುದ್ಧ ವಿಮಾನ ಖರೀದಿ ಕುರಿತ ರಹಸ್ಯ ಕಡತಗಳು ಇರಬಹುದಾದ ಹಿನ್ನೆಲೆಯಲ್ಲಿ ಅವರ ಜೀವಕ್ಕೆ ಅಪಾಯವಿದ್ದು...

ಮೀಟೂ ವಿವಾದ: ರಕ್ಷಣೆ ನೀಡುವಂತೆ ಪೊಲೀಸರಿಗೆ ಶೃತಿ ಹರಿಹರನ್ ಕೋರಿಕೆ
ಅರ್ಜುನ್ ಸರ್ಜಾ ಅವರು ಹಿರಿಯ ನಟರಾಗಿದ್ದು, ಅವರ ಅಭಿಮಾನಿಗಳು ನನ್ನ ಮೇಲೆ ದಾಳಿ ಮಾಡುವ ಸಾಧ್ಯತೆಯಿದೆ ಹೀಗಾಗಿ ತಮಗೆ ರಕ್ಷಣೆ ನೀಡಬೇಕೆಂದು ಪೊಲೀಸರಲ್ಲಿ ಮನವಿ ..

ಭದ್ರತೆ ನೀಡುವಂತೆ 'ಹೈ' ಮೊರೆ ಹೋದ ಬಿಜೆಪಿ ನಾಯಕ: ಡಿಜಿ, ಐಜಿ ಸಂಪರ್ಕಿಸುವಂತೆ ನ್ಯಾಯಾಲಯ ಸೂಚನೆ
ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪೊಲೀಸರು ಯತ್ನ ನಡೆಸುತ್ತಿದ್ದು, ಭದ್ರತೆ ನೀಡಬೇಕೆಂದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದ ಬಿಜೆಪಿ ನಾಯಕ ಸೋಮಶೇಖರ್ ಜಯರಾಜ್ ಅವರ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಿಲೇವಾರಿ ಮಾಡಿದೆ...

ಐಎನ್ಎಕ್ಸ್ ಮೀಡಿಯಾ ಹಗರಣ: ಸೆ.28ರವರೆಗೂ ಚಿದಂಬರಂ ಬಂಧನಕ್ಕೆ ತಡೆ
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರು ಸೆ.28ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ...

ಐಎನ್ ಎಕ್ಸ್ ಮಾಧ್ಯಮ ಹಗರಣ: ಆಗಸ್ಟ್ 1ರವರೆಗೆ ಪಿ. ಚಿದಂಬರಂ ಬಂಧಿಸದಂತೆ ರಕ್ಷಣೆ
ಐಎನ್ ಎಕ್ಸ್ ಮಾಧ್ಯಮ ಹಗರಣದಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಆಗಸ್ಟ್ 1 ರವರೆಗೂ ಬಂಧಿಸದಂತೆ ಮಧ್ಯಂತರ ರಕ್ಷಣೆ ಒದಗಿಸಿ ದೆಹಲಿ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.

