protest

ಅಕ್ಟೋಬರ್ 2 ರಂದು No UPI Day: 'MDR ಮುಕ್ತ ಯುಪಿಐಗೆ  ಒತ್ತಾಯಿಸಿ ಮೊಬೈಲ್ ರಿಟೇಲ್ ವ್ಯಾಪಾರಿಗಳ ಪ್ರತಿಭಟನೆ
ವಾಣಿಜ್ಯ

ಅಕ್ಟೋಬರ್ 2 ರಂದು No UPI Day: 'MDR ಮುಕ್ತ ಯುಪಿಐಗೆ ಒತ್ತಾಯಿಸಿ ಮೊಬೈಲ್ ರಿಟೇಲ್ ವ್ಯಾಪಾರಿಗಳ ಪ್ರತಿಭಟನೆ

ಅಕ್ಟೋಬರ್ 15 ರಿಂದ ಜಾರಿಗೆ ಬರುವಂತೆ, ವ್ಯಾಪಾರಿಗಳಿಗೆ (ಮರ್ಚೆಂಟ್ಸ್) ನಡೆಯುವ 2,000 ರೂ.ಗಿಂತ ಹೆಚ್ಚಿನ ಮೊತ್ತದ UPI ವರ್ಗಾವಣೆಗಳ ಮೇಲೆ ಸರ್ಕಾರ ಶೇ. 0.4 ರಷ್ಟು ಶುಲ್ಕವನ್ನು ವಿಧಿಸಿದೆ;

ಪ್ರಾಣ ಹೋದರೂ ರೈತರನ್ನು ಬಿಟ್ಟುಕೊಡಲ್ಲ, ಅವರಿಗಾಗಿ ಜೈಲಿಗೆ ಹೋಗಲು ನಾನು ಸಿದ್ಧ: ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದ HD ದೇವೇಗೌಡ
ರಾಜ್ಯ

ಪ್ರಾಣ ಹೋದರೂ ರೈತರನ್ನು ಬಿಟ್ಟುಕೊಡಲ್ಲ, ಅವರಿಗಾಗಿ ಜೈಲಿಗೆ ಹೋಗಲು ನಾನು ಸಿದ್ಧ: ಪ್ರತಿಭಟನಾಕಾರರಿಗೆ ಧೈರ್ಯ ತುಂಬಿದ HD ದೇವೇಗೌಡ

ವೀಡಿಯೋ ಕಾಲ್ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ನನಗೆ ತೀವ್ರ ಹಲ್ಲು ನೋವು ಇರುವ ಕಾರಣ ವೈದ್ಯರ ಸಲಹೆಯಂತೆ ಸ್ಥಳಕ್ಕೆ ಬರಲು ಸಾಧ್ಯವಾಗಿಲ್ಲ.

ಸರ್ಕಾರದ ಖಜಾನೆ ಖಾಲಿ: ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ! Video
ರಾಜ್ಯ

ಸರ್ಕಾರದ ಖಜಾನೆ ಖಾಲಿ: ಚೊಂಬು, ಚಿಪ್ಪು ಹಿಡಿದು ಸರ್ಕಾರದ ವಿರುದ್ದ ಬಿಜೆಪಿ-ಜೆಡಿಎಸ್ ಪ್ರತಿಭಟನೆ! Video

ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಪರಿಶೀಲಿಸುವ ವೇಳೆ ಹಣಕಾಸು ಇಲಾಖೆ ಮಂಗಳವಾರ ಈ ಎಚ್ಚರಿಕೆ ನೀಡಿತ್ತು.

ಕಸ್ತೂರಿರಂಗನ್ ವರದಿ ವಿರುದ್ಧ ರಣಕಹಳೆ: 10 ಕಿ.ಮೀ ನಡೆದು ಬಂದ ಸಾವಿರಾರು ರೈತರು, ಸಿಎಂ ಭೇಟಿಗೆ ಪಟ್ಟು; ಬಿಸಿಲಲ್ಲೇ ಕುಳಿತು ಧರಣಿ..!
ರಾಜ್ಯ

ಕಸ್ತೂರಿರಂಗನ್ ವರದಿ ವಿರುದ್ಧ ರಣಕಹಳೆ: 10 ಕಿ.ಮೀ ನಡೆದು ಬಂದ ಸಾವಿರಾರು ರೈತರು, ಸಿಎಂ ಭೇಟಿಗೆ ಪಟ್ಟು; ಬಿಸಿಲಲ್ಲೇ ಕುಳಿತು ಧರಣಿ..!

ಶೃಂಗೇರಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿದ ರೈತರು, ಕಸ್ತೂರಿರಂಗನ್ ವರದಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಬೇಕು ಎಂದು ಪಟ್ಟು ಹಿಡಿದರು.

ಜನರ ಜೀವಕ್ಕಿಂತ ನಿದ್ರೆಯೇ ಹೆಚ್ಚಾಯ್ತಾ?: ಡಿಜೆ ಸೌಂಡ್ ಗೆ ಮಗು ಅಸ್ವಸ್ಥ ಆರೋಪ; ಡಿಸಿ ನಿವಾಸದ ಮುಂದೆ ಇಡೀರಾತ್ರಿ ತಂದೆ ಪ್ರತಿಭಟನೆ, Video
ರಾಜ್ಯ

ಜನರ ಜೀವಕ್ಕಿಂತ ನಿದ್ರೆಯೇ ಹೆಚ್ಚಾಯ್ತಾ?: ಡಿಜೆ ಸೌಂಡ್ ಗೆ ಮಗು ಅಸ್ವಸ್ಥ ಆರೋಪ; ಡಿಸಿ ನಿವಾಸದ ಮುಂದೆ ಇಡೀರಾತ್ರಿ ತಂದೆ ಪ್ರತಿಭಟನೆ, Video

ರಾಯಚೂರಿನ ಗೋಲ್ ಮಾರ್ಕೆಟ್ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಬಡಾವಣೆಯ ನಿವಾಸಿ ಹಾಗೂ ಬಿಎಸ್ಪಿ ಜಿಲ್ಲಾಧ್ಯಕ್ಷ ಜೈಭೀಮ್ ವಲ್ಲಭ ತನ್ನ ಪುತ್ರಿಯನ್ನು ಎತ್ತಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ‘ವಿಶ್ವ ನಿರುದ್ಯೋಗ ದಿನ’ವಾಗಿ ಆಚರಿಸಿದ ಯುವ ಕಾಂಗ್ರೆಸ್; Video
ರಾಜ್ಯ

ಬೆಂಗಳೂರು: ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ‘ವಿಶ್ವ ನಿರುದ್ಯೋಗ ದಿನ’ವಾಗಿ ಆಚರಿಸಿದ ಯುವ ಕಾಂಗ್ರೆಸ್; Video

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ, ಉದ್ಯೋಗಕ್ಕಾಗಿ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿರುವ ಯುವಕರು ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ವಿಳಂಬದಿಂದಾಗಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.

'ಪೊಲೀಸರ ನಿರ್ದೇಶನವೇ ಬಿಜೆಪಿಗರಿಗೆ ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ'; ಪ್ರತಿಭಟನೆ ಎಂಬ ಸದಾರಮೆ ನಾಟಕವೇಕೆ?- ಪ್ರಿಯಾಂಕ್ ಖರ್ಗೆ
ರಾಜಕೀಯ

'ಪೊಲೀಸರ ನಿರ್ದೇಶನವೇ ಬಿಜೆಪಿಗರಿಗೆ ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ'; ಪ್ರತಿಭಟನೆ ಎಂಬ ಸದಾರಮೆ ನಾಟಕವೇಕೆ?- ಪ್ರಿಯಾಂಕ್ ಖರ್ಗೆ

ನಿಮ್ಮದೇ ಹೇಳಿಕೆಯಂತೆ, ನೀವೀಗ "ಧರ್ಮ ರಾಜಕಾರಣ" ಶುರು ಮಾಡಿರುವುದು ನಾಯಕ ಎನಿಸಿಕೊಳ್ಳುವುದಕ್ಕಾ ಅಥವಾ ಅಭದ್ರತೆಯಲ್ಲಿರುವ ವಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕಾ? ಎಂದು ಪ್ರಶ್ನಿಸಿದ್ದಾರೆ.

ಸಚಿವ ಕೃಷ್ಣ ಭೈರೇಗೌಡ ಪೌರ ಕಾರ್ಮಿಕರ ಕ್ಷಮೆಯಾಚಿಸಬೇಕು: AICCTU ಆಗ್ರಹ
ರಾಜ್ಯ

ಸಚಿವ ಕೃಷ್ಣ ಭೈರೇಗೌಡ ಪೌರ ಕಾರ್ಮಿಕರ ಕ್ಷಮೆಯಾಚಿಸಬೇಕು: AICCTU ಆಗ್ರಹ

ಪೌರಕಾರ್ಮಿಕರ ಕುರಿತು ಸಚಿವ ಕೃಷ್ಣ ಬೈರೇಗೌಡ ಅವರು ನೀಡಿರುವ ಹೇಳಿಕೆ ಅವಮಾನಕರವಾಗಿದೆ ಎಂದು ಆರೋಪಿಸಿದ AICCTU ಸದಸ್ಯರು, ಸಚಿವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ದೆಹಲಿ: ಪ್ರತಿಭಟನಾಕಾರನ ತಂದೆ ಮೇಲೆ ಹಲ್ಲೆ ಆರೋಪ; ಹಿಂದುತ್ವ ಕಾರ್ಯಕರ್ತನ ಬಂಧನಕ್ಕೆ ಆಗ್ರಹ; ಪೊಲೀಸ್ ಠಾಣೆಗೆ CJP ಮುತ್ತಿಗೆ
ದೇಶ

ದೆಹಲಿ: ಪ್ರತಿಭಟನಾಕಾರನ ತಂದೆ ಮೇಲೆ ಹಲ್ಲೆ ಆರೋಪ; ಹಿಂದುತ್ವ ಕಾರ್ಯಕರ್ತನ ಬಂಧನಕ್ಕೆ ಆಗ್ರಹ; ಪೊಲೀಸ್ ಠಾಣೆಗೆ CJP ಮುತ್ತಿಗೆ

ಜುಲೈ 20ರ ಪ್ರತಿಭಟನೆ ವೇಳೆ ಸಂಜಯ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾಗಿ ಭಾರದ್ವಾಜ್ ಹೇಳಿಕೊಂಡಿದ್ದಾರೆ ಎನ್ನಲಾದ ಸಂದರ್ಶನದ ವಿಡಿಯೋವೊಂದು ಆನ್‌ಲೈನ್‌ನಲ್ಲಿ ವೈರಲ್ ಆದ ಬಳಿಕ ಸಿಜೆಪಿ ಈ ಪ್ರತಿಭಟನೆ ನಡೆಸಿದೆ.