ರಾಜ್ಯಕೇಂದ್ರದ ಮಲತಾಯಿ ಧೋರಣೆಯಿಂದ ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ, ಫೆ.7 ರಂದು ದೆಹಲಿಯಲ್ಲಿ ಧರಣಿ: ಡಿಸಿಎಂ ಡಿ.ಕೆ. ಶಿವಕುಮಾರ್
“ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ 5 ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ" ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.