ದೇಶತೆರಿಗೆ ಹಂಚಿಕೆ ತಾರತಮ್ಯ: ಕರ್ನಾಟಕ ಆಯ್ತು, ಈಗ ಕೇರಳ, ತಮಿಳುನಾಡಿನಿಂದ ದೆಹಲಿಯಲ್ಲಿ ಪ್ರತಿಭಟನೆ
ತಮ್ಮ ರಾಜ್ಯಗಳಿಗೆ ತೆರಿಗೆ ಹಣ ಹಂಚಿಕೆಯಲ್ಲಿ ನಿರ್ಲಕ್ಷ್ಯ ಮತ್ತು ತಾರತಮ್ಯದ ವಿರುದ್ಧ ಕರ್ನಾಟಕದ ನಂತರ ಕೇರಳ ಹಾಗೂ ತಮಿಳುನಾಡು ಸರ್ಕಾರಗಳು ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಗುರುವಾರ ದೆಹಲಿಯಲ್ಲಿ ಪ್ರತ್ಯೇಕ...