ರಾಜ್ಯಹಾಸನ: ಕುರಾನ್ ಪಠಣ ವಿರೋಧಿಸಿ ಪ್ರತಿಭಟನೆ; ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕುರಾನ್ ಪಠಣ ವಿರೋಧಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು...