ದೇಶಬಾಂಗ್ಲಾದೇಶದಲ್ಲಿ ಹಿಂಸಾಚಾರ: ಸುಮಾರು 1,000 ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್
ಬಾಂಗ್ಲಾದೇಶದಲ್ಲಿ 8.500 ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ, ಒಟ್ಟು 15,000 ಭಾರತೀಯರು ಅಲ್ಲಿ ವಾಸಿಸುತ್ತಿದ್ದಾರೆ. ಭಾರತೀಯ ಹೈಕಮಿಷನ್ ದೇಶಾದ್ಯಂತ ಕಲಿಯುತ್ತಿರುವ ಸುಮಾರು 4,000 ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ.