ದೇಶಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್ ಶಾ, ಪ್ರಧಾನ್ ರಾಜೀನಾಮೆಗೆ ಪಟ್ಟು; Video
ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಅಧಿಕೃತ ನಿವಾಸದ ಎದುರು ನೆಲದ ಮೇಲೆ ಕುಳಿತು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.