ದೇಶಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ; ಶಾಲಾ ಪ್ರಾಂಶುಪಾಲರ ಅಮಾನತು! Video
ಪ್ರಾಂಶುಪಾಲರ ವಿರುದ್ಧ ಗ್ರಾಮಸ್ಥರು ಐದು ಬಾರಿ ದೂರು ನೀಡಿದ್ದರೂ, ಸಂಘಟನೆಯು ಈ ವಿಷಯವನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸುವವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.