ರಾಜ್ಯಮರಾಠ ಸಮುದಾಯದಂತೆ ಮೀಸಲಾತಿಗೆ ಒತ್ತಾಯ, ವೀರಶೈವ ಲಿಂಗಾಯತರ ಪ್ರತಿಭಟನೆ
ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಂತೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.