protest

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?
ವಿದೇಶ

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಇರಾನ್‌ನ ಆಂತರಿಕ ಪ್ರಕ್ಷುಬ್ಧ ಪರಿಸ್ಥಿತಿಗೆ ಅಮೆರಿಕ ಪ್ರತಿಕ್ರಿಯೆ ನೀಡುವ ನಿರ್ಧಾರ ಮಾಡಿದ್ದು, ಮಧ್ಯಪ್ರಾಚ್ಯದ ಪ್ರಮುಖ ದೇಶವೊಂದರ ಆಂತರಿಕ ಬಿಕ್ಕಟ್ಟಿನಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆ ದಟ್ಟವಾಗಿದೆ

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!
ದೇಶ

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಫೆ. 25ರ ತನಕ 45 ದಿನಗಳ ಕಾಲ ದೇಶಾದ್ಯಂತ ಪ್ರತಿಭಟನೆ ನಡೆಯಲಿದ್ದು, ಶನಿವಾರ ಎಲ್ಲಾ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಹೋರಾಟಕ್ಕೆ ಚಾಲನೆ ದೊರೆಯಿತು

ಇರಾನ್ ಹಿಂದೆ ಸರಿಯುವುದಿಲ್ಲ: ಖಮೇನಿ ಪ್ರತಿಜ್ಞೆ; ನಗರ ಕೇಂದ್ರಗಳ ವಶಕ್ಕೆ ಉಚ್ಚಾಟಿತ 'ಷಾ' ಪುತ್ರನ ಕರೆ!
ವಿದೇಶ

ಇರಾನ್ ಹಿಂದೆ ಸರಿಯುವುದಿಲ್ಲ: ಖಮೇನಿ ಪ್ರತಿಜ್ಞೆ; ನಗರ ಕೇಂದ್ರಗಳ ವಶಕ್ಕೆ ಉಚ್ಚಾಟಿತ 'ಷಾ' ಪುತ್ರನ ಕರೆ!

ಇನ್ನು ಮುಂದೆ ಬೀದಿಗಿಳಿಯುವುದು ನಮ್ಮ ಗುರಿ ಇಲ್ಲ. ನಗರ ಕೇಂದ್ರಗಳ ವಶಕ್ಕೆ ಸಜ್ಜಾಗುವುದು ನಮ್ಮ ಗುರಿಯಾಗಿದೆ ಎಂದು ಯುಎಸ್ ಮೂಲದ ರೆಜಾ ಪಹ್ಲವಿ ಹೇಳಿದ್ದಾರೆ.

ಇರಾನ್: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಸಾವು
ವಿದೇಶ

ಇರಾನ್: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಸಾವು

ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ನಡೆಸಿದ ಗುಂಡಿನ ದಾಳಿಯಿಂದ ಪರಿಸ್ಥಿತಿ ಮತ್ತಷ್ಟು ಭೀಕರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿರುವ ವರದಿಗಳು ಹೊರಬರುತ್ತಿವೆ.

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ
ದೇಶ

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ

2026 ರ ವಿಧಾನಸಭಾ ಚುನಾವಣೆಗೆ ಮುನ್ನ "ರಾಜಕೀಯ ಸೇಡಿಗಾಗಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ" ಎಂದು ಮಮಾತ ಬ್ಯಾನರ್ಜಿ ಹಾಗೂ ಬೆಂಬಲಿಗರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಾಂಗ್ಲಾದೇಶದಲ್ಲಿ 'ಭಾರತೀಯರ ಬ್ಯಾನ್'ಗೆ ಹೆಚ್ಚಿದ ಒತ್ತಡ; ಪ್ರತಿಭಟನೆ
ವಿದೇಶ

ಬಾಂಗ್ಲಾದೇಶದಲ್ಲಿ 'ಭಾರತೀಯರ ಬ್ಯಾನ್'ಗೆ ಹೆಚ್ಚಿದ ಒತ್ತಡ; ಪ್ರತಿಭಟನೆ

ಹತ್ಯೆಗೀಡಾದ ವಿದ್ಯಾರ್ಥಿ ನಾಯಕ ಷರೀಫ್ ಒಸ್ಮಾನ್ ಹಾದಿಗೆ ನ್ಯಾಯ ಒದಗಿಸಬೇಕು. ಬಾಂಗ್ಲಾದೇಶದಲ್ಲಿ ನೆಲೆಸಿರುವ ಎಲ್ಲಾ ಭಾರತೀಯರ ಪರವಾನಗಿಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಒಸ್ಮಾನ್ ಹಾದಿ ಪಕ್ಷ ಢಾಕಾದಲ್ಲಿ ಪ್ರತಿಭಟನೆ ನಡೆಸಿದೆ.

ಇರಾನ್‌ನಲ್ಲಿ ಆರ್ಥಿಕ ಪ್ರತಿಭಟನೆ: ಕನಿಷ್ಠ 35 ಮಂದಿ ಸಾವು, 1,200 ಜನರ ಬಂಧನ
ವಿದೇಶ

ಇರಾನ್‌ನಲ್ಲಿ ಆರ್ಥಿಕ ಪ್ರತಿಭಟನೆ: ಕನಿಷ್ಠ 35 ಮಂದಿ ಸಾವು, 1,200 ಜನರ ಬಂಧನ

29 ಪ್ರತಿಭಟನಾಕಾರರು, ನಾಲ್ಕು ಮಕ್ಕಳು ಮತ್ತು ಇರಾನ್‌ನ ಭದ್ರತಾ ಪಡೆಗಳ ಇಬ್ಬರು ಸದಸ್ಯರು ಮೃತಪಟ್ಟಿದ್ದಾರೆ. ಇರಾನ್‌ನ 31 ಪ್ರಾಂತ್ಯಗಳಲ್ಲಿ 27 ರಲ್ಲಿ 250 ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ.

Kogilu Demolition Row: ಸ್ಥಳೀಯರಿಂದ ಪ್ರತಿಭಟನೆ; ಬಾಂಗ್ಲಾದೇಶಿಗಳೆಂದು ಬಿಂಬಿಸುತ್ತಿರುವುದಕ್ಕೆ BJP ವಿರುದ್ಧ ಕಿಡಿ
ರಾಜ್ಯ

Kogilu Demolition Row: ಸ್ಥಳೀಯರಿಂದ ಪ್ರತಿಭಟನೆ; ಬಾಂಗ್ಲಾದೇಶಿಗಳೆಂದು ಬಿಂಬಿಸುತ್ತಿರುವುದಕ್ಕೆ BJP ವಿರುದ್ಧ ಕಿಡಿ

ಬಿಜೆಪಿ ನಾಯಕರು ಬಡ ಕುಟುಂಬಗಳನ್ನು ಬಾಂಗ್ಲಾದೇಶದ ಅಕ್ರಮ ಪ್ರವಾಸಿಗರೆಂದು ಚಿತ್ರಿಸಿ, ಕಾಂಗ್ರೆಸ್ ಸರ್ಕಾರದ ಪುನರ್ವಸತಿ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮಾಡಲು ಪ್ರಯತ್ನಿಸುತ್ತಿದ್ದಾರೆ.

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಜನವರಿ 5 ರಂದು BJP ಬೃಹತ್ ಪ್ರತಿಭಟನೆ
ರಾಜಕೀಯ

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಜನವರಿ 5 ರಂದು BJP ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರ ತರಾತುರಿಯಲ್ಲಿ ನಾಳೆಯೇ ಮನೆ ನೀಡಲು ಸಾಧ್ಯವಿಲ್ಲ. ನನ್ನ ಕ್ಷೇತ್ರದಲ್ಲೂ ಮನೆಗಳು ನಿರ್ಮಾಣ ಹಂತದಲ್ಲಿವೆ. ಆರು ವರ್ಷಗಳ ಹಿಂದೆ 1 ಲಕ್ಷ ಹಣ ಕಟ್ಟಿದವರಿಗೆ ಮನೆ ಕೊಟ್ಟಿಲ್ಲ.