protest

RSS ಕಚೇರಿ ಮುಂದೆ ಯುವ ಕಾಂಗ್ರೆಸ್ ಪ್ರತಿಭಟನೆ: ಕ್ರಮಕ್ಕೆ BJP ಆಗ್ರಹ
ಆರ್‌ಎಸ್‌ಎಸ್ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಐಯು ಸದಸ್ಯರು ಯತ್ನಿಸಿದ್ದಾರೆ.

ಬೆಂಗಳೂರು: ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸೆಪ್ಟೆಂಬರ್ 24 ರಂದು ರಸ್ತೆ ಗುಂಡಿಗಳು ಮತ್ತು ದುಃಸ್ಥಿತಿಯನ್ನು ಎತ್ತಿ ತೋರಿಸಲು ಪ್ರತಿಭಟನೆಗೆ ಕರೆ ನೀಡಿದ್ದರು.

ಬೆಂಗಳೂರು: ಹಿಂದಿ ಹೇರಿಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; Video
ಕಾರ್ಯಕ್ರಮದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಕಾರ್ಯಕರ್ತರು ಈ ಸಭೆಯು ಹಿಂದಿಯೇತರ ಮಾತನಾಡುವ ರಾಜ್ಯಗಳ ಮೇಲೆ ಹಿಂದಿ ಹೇರುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.

ವಿಜಯಪುರದಲ್ಲಿ PPP ಮಾದರಿ ವೈದ್ಯಕೀಯ ಕಾಲೇಜು: ಪ್ರತಿಭಟನಾಕಾರರಿಗೆ ಸಚಿವ ಶಿವಾನಂದ್ ಪಾಟೀಲ್ ಸಾಥ್; ಹೆಚ್ಚಿದ ಬಲ
ರಾಜ್ಯದಲ್ಲಿಯೇ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಅಂತಹ ಮಾದರಿಯ ವೈದ್ಯಕೀಯ ಕಾಲೇಜನ್ನೇಕೆ ತರಬೇಕು? ಇದು ಬಡವರನ್ನು ಶೋಷಿಸಲಿದ್ದು, ಬಡವರಿಗೆ ಪ್ರಯೋಜನವಾಗುವುದಿಲ್ಲ.

ಸಾರ್ವಜನಿಕ ಸಭೆ ಕಾರ್ಯಕ್ರಮ ವಿಡಿಯೋ ಮಾಡಿದ ಪೊಲೀಸ್: ಪ್ರತಿಭಟನೆ ಎಚ್ಚರಿಕೆ ನೀಡಿದ ಸಂಸದ ಪ್ರಹ್ಲಾದ್ ಜೋಶಿ
ಶನಿವಾರ ಸಂಜೆ ನರೇಂದ್ರ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವನ್ನು ಪೊಲೀಸ್ ಕಾನ್‌ಸ್ಟೆಬಲ್ ಒಬ್ಬ ರೆಕಾರ್ಡ್ ಮಾಡಿಕೊಳ್ಳುತ್ತಿದ್ದ, ಈ ವೇಳೆ ಅವರು ಕಾನ್‌ಸ್ಟೆಬಲ್ ನನ್ನು ರೆಕಾರ್ಡ್ ಮಾಡುವುದನ್ನು ನಿಲ್ಲಿಸುವಂತೆ ಹೇಳಿದ್ದಾರೆ.

Imphal: ಪ್ರಧಾನಿ ಮೋದಿ ಕಾರ್ಯಕ್ರಮ ಸ್ಥಳದ ಬಳಿ ಕಾಂಗ್ರೆಸ್, MPP ಪ್ರತಿಭಟನೆ; ನಿಮ್ಮ ರಾಜಧರ್ಮ ಎಲ್ಲಿದೆ? ಖರ್ಗೆ ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿಯವರ ಮಣಿಪುರ ಭೇಟಿಯನ್ನು"ಪಿಟ್ ಸ್ಟಾಪ್" ಎಂದು ಕರೆದಿರುವ ಕಾಂಗ್ರೆಸ್, ಈ ಪ್ರವಾಸವನ್ನು "ಟೋಕನಿಸಂ" ಮತ್ತು ರಾಜ್ಯದ ಜನರಿಗೆ ಮಾಡುವ "ಘೋರ ಅವಮಾನ" ಎಂದು ಆರೋಪಿಸಿದೆ.

ಹಿಂದೂಗಳನ್ನು ಬಂಧಿಸಿಲ್ಲ, BJP ಪ್ರತಿಭಟನೆ ರಾಜಕೀಯ ಪ್ರೇರಿತ: ರಾಜ್ಯ ಸರ್ಕಾರ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿಯವರು, ಪ್ರಕರಣದಲ್ಲಿ ಯಾವುದೇ ಹಿಂದೂಗಳನ್ನು ಬಂಧಿಸಲಾಗಿಲ್ಲ, ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿಲ್ಲ.

ನೇಪಾಳದಲ್ಲಿ ಹಿಂಸಾಚಾರ: ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧ; ಸಿಎಂ ಸಿದ್ದರಾಮಯ್ಯ
ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ.

ಮಹಿಳಾ ಪತ್ರಕರ್ತೆ ಪ್ರಶ್ನೆಗೆ ಶಾಸಕ ಆರ್.ವಿ ದೇಶಪಾಂಡೆ ಅವಹೇಳನಕಾರಿ ಉತ್ತರ: ತೀವ್ರ ಖಂಡನೆ, ಕ್ಷಮೆಯಾಚಿಸುವಂತೆ ಆಗ್ರಹ; Video
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನಗೆ ಆ ಮಹಿಳಾ ಪತ್ರಕರ್ತೆಯ ಪರಿಚಯ ಹಲವು ವರ್ಷಗಳಿಂದ ಇದೆ. ಪರಿಚಯ ಹಿನ್ನೆಲೆ ಸಾಮಾನ್ಯವಾಗಿ ಹೇಳಿದ್ದೆ.

