protest

ನಕಲಿ ಮತದಾರರ ಸೃಷ್ಟಿ, ಬಿಜೆಪಿ ಪ್ರತಿಭಟನೆ
ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಕಲಿ ಮತದಾರರನ್ನು ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ನಂದೀಶ್ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು...

ವ್ಯಾಟ್ ತೆರಿಗೆ ಹೆಚ್ಚಳ: ಎಎಪಿ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ವ್ಯಾಟ್ ತೆರಿಗೆಯನ್ನು ಶೇ.20 ರಿಂದ ಶೇ.30ಕ್ಕೆ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು ಎಎಪಿ ವಿರುದ್ಧ ದೆಹಲಿಯಾದ್ಯಂತ ಬುಧವಾರ ಪ್ರತಿಭಟನೆ ನಡೆಸುತ್ತಿದೆ...

ಬಾಕಿ ಬೇಕು, ಸಾಂತ್ವನ ಸಾಕು: ಕಬ್ಬು ಬೆಳೆಗಾರರ ಆಗ್ರಹ
ಪರಿಹಾರ ನೀಡಬೇಕಾದವರೇ ಸಮಸ್ಯೆಗೆ ಕಾರಣವಾಗಿದ್ದಾರೆ! ಇದಕ್ಕೆ ಉತ್ತಮ ನಿದರ್ಶನ ಕಬ್ಬು ಬೆಳೆಗಾರರ ಬಾಕಿ ಹಣ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆ ಮಾಲೀಕರು. ಎಲ್ಲ ಪಕ್ಷಗಳ ರಾಜಕಾರಣಿಗಳು ಇಲ್ಲಿದ್ದಾರೆ.

ಸಕ್ಕರೆ ಜಪ್ತಿ ಸರಿಯಲ್ಲ: ಶಾಮನೂರು ಆಕ್ಷೇಪ
ರೈತರ ಕಬ್ಬಿನ ಬಾಕಿ ಹಣ ಪಾವತಿಸದ ಸಕ್ಕರೆ ಕಾರ್ಖಾನೆಗಳ ಸಕ್ಕರೆ ಮುಟ್ಟುಗೋಲು ಹಾಕಿಕೊಂಡಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಎಪಿಎಂಸಿ ಸಚಿವ ಹಾಗೂ ಶಾಮನೂರು ಗ್ರೂಪ್ ಆಫ್ ಇಂಡಸ್ಟ್ರೀಸ್ ಮುಖ್ಯಸ್ಥ ಡಾ. ಶಾಮನೂರು ಶಿವಶಂಕರಪ್ಪ..

ಕಬ್ಬು ಬೆಳೆಗಾರರ ಬಾಕಿ ಬಿಡುಗಡೆ ಮಾಡಿ: ದೇವೇಗೌಡ ಆಗ್ರಹ
ಸಕ್ಕರೆ ಕಾರ್ಖಾನೆಗಳಲ್ಲಿರುವ ಸಕ್ಕರೆ ಜಪ್ತಿ ಮಾಡುತ್ತಾರೋ, ಅದನ್ನು ಮಾರಾಟ ಮಾಡುತ್ತಾರೋ, ಕೇಂದ್ರದಿಂದ ಓವರ್ ಡ್ರಾಫ್ಟ್ ತರುತ್ತಾರೋ ಗೊತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ರೈತರ ಆತ್ಮಹತ್ಯೆಯಿಂದ ಪಾಠ ಕಲಿಯುವರೇ?
ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ನೊಂದ ಹಾಗೂ ಆತ್ಮಸ್ಥೈರ್ಯ ಕಳೆದುಕೊಂಡ ರೈತರು ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ.

ಸುಷ್ಮಾ, ರಾಜೇ ರಾಜಿನಾಮೆ ತನಕ ಹೋರಾಟ ಕೈಬಿಡಲ್ಲ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ರಾಜಿನಾಮೆ ನೀಡುವವರೆಗೂ ವಿಧಾನಸಭಾ ಕ್ಷೇತ್ರ...

ಪತ್ರಕರ್ತನ ಮೇಲೆ ಹಲ್ಲೆ: ಕಾಶ್ಮೀರದಲ್ಲಿ ಪ್ರತಿಭಟನೆ
ತಮ್ಮ ಸಹೋದ್ಯೋಗಿಯ ಮೇಲೆ ಕೃಷಿ ಸಚಿವರ ಅಂಗರಕ್ಷಕ ಪಡೆಯ ಸದಸ್ಯರು ಕೈಮಾಡಿದ್ದಾರೆ ಎಂದು ಪ್ರಾದೇಶಿಕ ಪತ್ರಕರ್ತರು ಮಂಗಳವಾರ ಶಾಂತಿಯುತವಾದ

ಸುಷ್ಮಾ ಸ್ವರಾಜ್ ಗೃಹದ ಬಳಿ ಎಎಪಿ ಪ್ರತಿಭಟನೆ
ಆಮ್ ಆದ್ಮಿ ಪಕ್ಷದ ಯುವ ಘಟಕದ ಸುಮಾರು ೧೫೦ ಸದಸ್ಯರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿ ರಾಜೀನಾಮೆಗೆ

