protest

ನಾಳೆ ಫ್ರೀಡಂ ಪಾರ್ಕ್ ನಲ್ಲಿ ಕಾಶ್ಮೀರ ಪಂಡಿತರ ಪ್ರತಿಭಟನೆ
ಕಾಶ್ಮೀರ ಕಣಿವೆ ನಮ್ಮ ಜನ್ಮಸ್ಥಳವಾಗಿದ್ದು ಅದನ್ನು ಬಿಟ್ಟುಕೊಡವಂತೆ ಒತ್ತಾಯಿಸಿ ನಾಳೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ...

ಚಪ್ಪಲಿ ಹಿಡಿದು ಬೀದಿಗಿಳಿದ ಮಹಿಳೆಯರು
ನಮ್ಮ ಬದುಕನ್ನು ಕಂಗಾಲಾಗಿಸಿರುವ ಕಸ ನಮ್ಮೂರಿಗೆ ಬೇಡ ಎಂದು ಆಗ್ರಹಿಸಿ ನೂರಾರು ಮಹಿಳೆಯರು ಮಂಗಳವಾರ ಸಂಜೆ ಟೆರ್ರಾಫಾರ್ಮ ಕಸ ವಿಲೇವಾರಿ ಘಟಕದ ಬಳಿ ಚಪ್ಪಲಿ ಕೈಯಲ್ಲಿ ಹಿಡಿದು ಬೃಹತ್ ಪ್ರತಿಭಟನೆ ನಡೆಸಿದರು...

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಕರ್ನಾಟಕದ ಗೃಹ ಕಾರ್ಮಿಕರ ಪ್ರತಿಭಟನೆ
ಗೃಹ ಕಾರ್ಮಿಕರನ್ನು ಅಂತರಾಷ್ಟ್ರೀಯ ಕಾರ್ಮಿಕರ ಸಂಸ್ಥೆಗೆ ಸೇರ್ಪಡೆಗೊಳಿಸುವ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ...

ಮಾಜಿ ಯೋಧರಿಂದ ಪ್ರತಿಭಟನೆ
ಸಮಾನ ಶ್ರೇಣಿ,ಸಮಾನ ಪಿಂಚಣಿ ಯೋಜನೆಯನ್ನು ವಿಳಂಬ ಮಾಡದೇ ಶೀಘ್ರವೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ನೂರಾರು ಮಂದಿ ನಿವೃತ್ತ ಮಿಲಿಟರಿ ಯೋಧರು ದೆಹಲಿಯ ಜಂತರ್ ಮಂತರ್ ನಲ್ಲಿ ಭಾನುವಾಗ ಪ್ರತಿಭಟನೆ ನಡೆಸಿದರು...

ಜೂ.15ರಂದು ಬೀದಿ ಬದಿ ವ್ಯಾಪಾರಿಗಳ ಬೃಹತ್ ಪ್ರತಿಭಟನೆ
ಬೀದಿ ಬದಿ ವ್ಯಾಪಾರಿಗಳ ತೆರವು ನಿಲ್ಲಿಸಬೇಕು. ತೆರವು ಮಾಡಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೂಡಲೇ ವ್ಯಾಪಾರ ಮಾಡಲು ಸ್ಥಳ ನೀಡಬೇಕು...

ದೆಹಲಿ ಪೌರ ಕಾರ್ಮಿಕರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ
ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ದೆಹಲಿ ಪೌರ ಕಾರ್ಮಿಕರ ಧರಣಿ ನಡೆಸುತ್ತಿದ್ದು, ಇಂದು ಧರಣಿ ಸ್ಥಳಕ್ಕೆ ಭೇಟಿ ನೀಡಿದ ಕಾಂಗ್ರೆಸ್...

ಸೋಮನಾಥ್ ಭಾರ್ತಿ ವಿರುದ್ಧ ಬಿಜೆಪಿ ಮಹಿಳಾ ಘಟಕ ಪ್ರತಿಭಟನೆ
ಆಪ್ ಮುಖಂಡ ಸೋಮನಾಥ್ ಭಾರ್ತಿ ವಿರುದ್ಧ ದೆಹಲಿ ಬಿಜೆಪಿ ಮಹಿಳಾ ಘಟಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸಿತು.

ರಾಣಿ ಚೆನ್ನಮ್ಮ ವಿವಿಗೆ ಬೀಗ ಜಡಿದು ಪ್ರತಿಭಟನೆ
ವಿಶ್ವವಿದ್ಯಾಲಯದ ವಸತಿ ನಿಲಯಗಳಿಗೆ ನೀರು ಪೂರೈಕೆ ಮಾಡದಿರುವುದನ್ನು ಖಂಡಿಸಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಸೋಮವಾರ ಬೀಗ ಜಡಿದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು...

ಮಿನಿಸ್ಕರ್ಟ್ ಪ್ರತಿಭಟನೆ
ಕೀನ್ಯಾದ ಲಿಮುರು ನಗರದಲ್ಲಿ ಕೆಲ ಮಹಿಳೆಯರು ತಮ್ಮ ಗಂಡಂದಿರ ವಿರುದ್ಧ ವಿಚಿತ್ರ ಪ್ರತಿಭಟನೆ ನಡೆಸಿದ್ದಾರೆ.ಅದು ಮಿನಿ ಸ್ಕರ್ಟ್ ಪ್ರತಿಭಟನೆ!...

