protest
ನಡು ಬೀದಿಯಲ್ಲಿ ಧರಣಿ ಕುಳಿತ ಸೋನಾಕ್ಷಿ ಸಿನ್ಹಾ
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ದಕ್ಷಿಣ ಮುಂಬೈನ ನಡು ರಸ್ತೆಯಲ್ಲೇ ಭಾನುವಾರ ಬೆಳಿಗ್ಗೆ ಧರಣಿ ನಡೆಸಿದ್ದಾರೆ...

ಮೃತದೇಹ ರಸ್ತೆಯಲ್ಲಿಟ್ಟು ಪ್ರತಿಭಟನೆ
ಚಿತ್ತೂರು ಜಿಲ್ಲೆಯಲ್ಲಿ ನಡೆದ 20 ಮಂದಿಯ ಎನ್ ಕೌಂಟರ್ ಪ್ರಕರಣ ಸದ್ಯಕ್ಕೆ ತಣ್ಣಗಾಗುವಂತೆ ಕಾಣುತ್ತಿಲ್ಲ. ಕಳೆದ 2 ದಿನಗಳಿಂದಲೂ ಘಟನೆ ಖಂಡಿಸಿ...

ನಾಳೆ ಕರ್ನಾಟಕ ಸೇರಿ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಡೀಲರ್ ಮುಷ್ಕರ
ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಡೀಲರ್ ಗಳು ಸಂಜೆ 6 ರಿಂದ ಭಾನುವಾರ ಬೆಳಗ್ಗೆ 6ಗಂಟೆವರೆಗೆ ಮುಷ್ಕರ ನಡೆಸುತ್ತಿದ್ದಾರೆ.

ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್‌ಶಿಪ್ ವಿರೋಧಿಸಿ ಪ್ರತಿಭಟನೆ, ಗಾಳಿಯಲ್ಲಿ ಗುಂಡು
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ ಪ್ರತ್ಯೇಕ ಟೌನ್‌ಶಿಪ್ ನಿರ್ಮಾಣದ ವಿರುದ್ಧ ಜೆಕೆಎಲ್‌ಎಫ್ ಶುಕ್ರವಾರ ಪ್ರತಿಭಟನೆ ನಡೆಸಿತು.

ಶೋಭಾ ಡೇ 'ದಾದಾಗಿರಿ' ಟ್ವೀಟ್ ವಿರುದ್ಧ ಶಿವಸೇನೆ ಪ್ರತಿಭಟನೆ
ಲೇಖಕಿ ಶೋಭಾ ಡೇ ಅವರ 'ದಾದಾಗಿರಿ' ಟ್ವೀಟ್ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ, ಲೇಖಕಿಯ ಹೇಳಿಕೆಯನ್ನು ಖಂಡಿಸಿ...

ಭಗವಾನ್ ಗಡಿಪಾರಿಗೆ ಆಜಾದ್ ಸೇನೆ ಆಗ್ರಹ
ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನನ್ನು ಪೂಜಿಸುವ ಕೋಟಿಗಟ್ಟಲೆ ಮನಸ್ಸುಗಳನ್ನು ನೋಯಿಸುವ ಹೇಳಿಕೆ...

ರೈಲ್ವೆ ನೌಕರರಿಂದ ದಿಢೀರ್ ಪ್ರತಿಭಟನೆ, ರೈಲು ಸಂಚಾರ ಸ್ಥಗಿತ

ದಲಿತ, ಕಾರ್ಮಿಕ ವಿರೋಧಿ ನೀತಿ ಕೈಬಿಡಲು ಒತ್ತಾಯ
ಕೇಂದ್ರ ಸರ್ಕಾರ ಕೃಷಿ ಕೂಲಿಕಾರರು, ದಲಿತ ಮತ್ತು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಭೂಸ್ವಾಧೀನ ಮಸೂದೆ ವಿರೋಧಿ ಹೋರಾಟ ಸಮಿತಿ ಸದಸ್ಯರು ಶುಕ್ರವಾರ ಪುರಭವನದ ಮುಂದೆ ಪ್ರತಿಭಟನೆ ನಡೆಸಿದರು...

ಸೋನಿಯಾ ಗಾಂಧಿ ವಿರುದ್ಧ ಹೇಳಿಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಒಂದೆಡೆ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.

