protest

CET ಜನಿವಾರ ವಿವಾದ: ರಾಜ್ಯದಲ್ಲಿ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
ಬೀದರ್ ಅಷ್ಟೇ ಆಲ್ಲದೆ, ಶಿವಮೊಗ್ಗದಲ್ಲೂ ಇಂತಹದ್ದೇ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗುತ್ತಿದೆ.

ಸೋನಿಯಾ-ರಾಹುಲ್ ವಿರುದ್ಧ ಜಾರ್ಜ್ ಶೀಟ್: ED ಕಚೇರಿಗೆ 'ಕೈ' ಕಾರ್ಯಕರ್ತರ ಮುತ್ತಿಗೆ, ಕೇಂದ್ರದ ವಿರುದ್ಧ ಆಕ್ರೋಶ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಶಾಂತಿನಗರದ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನ್ಯಾಷನಲ್ ಹೆರಾಲ್ಡ್ ಕೇಸ್: ಕೇಂದ್ರ ಸರ್ಕಾರ, ಜಾರಿ ನಿರ್ದೇಶನಾಲಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಪ್ರತಿಭಟನೆಯಲ್ಲಿ ಹಾಜರಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಇದು ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ ನ್ನು ಗುರಿಯಾಗಿಸುವ ಪ್ರಯತ್ನ ಎಂದು ಕರೆದರು.

ದ್ವೇಷ ರಾಜಕೀಯ: ED ಕಚೇರಿಗಳ ಮುಂದೆ ಇಂದು ಕಾಂಗ್ರೆಸ್ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್‌ನ ಆಸ್ತಿಗಳನ್ನು ಅನಿಯಂತ್ರಿತ ಮತ್ತು ಅನ್ಯಾಯವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧ "ರಾಜಕೀಯ ಪ್ರೇರಿತ ಆರೋಪಪಟ್ಟಿಗಳನ್ನು" ಸಲ್ಲಿಸಲಾಗಿದೆ ಎಂದು ರೋಪಿಸಿದೆ.

National Herald Case: ಸೋನಿಯಾ-ರಾಹುಲ್ ವಿರುದ್ಧ ED ಚಾರ್ಚ್'ಶೀಟ್; ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಮುಂದು!
ವಿರೋಧ ಪಕ್ಷದ ವಿರುದ್ಧ ಮೋದಿ-ಶಾ ಆಡಳಿತದ ದ್ವೇಷಕ್ಕೆ ಮಿತಿಯಿಲ್ಲದಂತಾಗಿದೆ. ಜನರ ಕಳವಳಗಳನ್ನು ಪರಿಹರಿಸಲು ವಿಫಲರಾಗಿರುವ ಮತ್ತು ನಿರಂತರವಾಗಿ ಗೊಂದಲದ ಮೇಲೆ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ಪ್ರಧಾನಿ ಮತ್ತು ಗೃಹ ಸಚಿವರು, ಈ ಕ್ರಮದ ಮೂಲಕ ಹತಾಶೆಯನ್ನು ತೋರಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿ ದ್ವಂದ್ವ ನಿಲುವಿನ ವಿರುದ್ಧ ಏಪ್ರಿಲ್ 17 ರಂದು ಪ್ರತಿಭಟನೆ: ಡಿ.ಕೆ ಶಿವಕುಮಾರ್
ಬಿಜೆಪಿಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉದ್ಘಾಟನೆ ಮಾಡಿ, ಇವರ ಯಾತ್ರೆಗೆ 'ಗಿಫ್ಟ್' ಕಳಿಸಿದ್ದಾರೆ.

ಕೇಂದ್ರ ಸರ್ಕಾರದ ಜೊತೆ ಶಾಮೀಲಾಗಿ ರಾಜ್ಯಕ್ಕೆ ಸಿಗಬೇಕಾದ ತೆರಿಗೆ ಪಾಲು-ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ: BJP ವಿರುದ್ಧ ಸಿಎಂ ವಾಗ್ದಾಳಿ
ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ?

ಬೆಲೆ ಏರಿಕೆ, SCP-TSP ಅನುದಾನ ದುರ್ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಕಹಳೆ; ಇಂದಿನಿಂದ ಮೇ 3ರವರೆಗೆ 'ಜನಾಕ್ರೋಶ ಯಾತ್ರೆ'
ಅಗತ್ಯ ವಸ್ತುಗಳ ಬೆಲೆ ಏರಿಕೆ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮಪಿಹೆ ಶೇ.4ರಷ್ಟು ಮೀಸಲಾತಿ ಹಾಗೂ ಇತರೆ ವಿಷಯಗಳ ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರ ಪಕ್ಷ ಎಂದು ಹಸಿರು ಟವೆಲ್ ಹಾಕಿಕೊಂಡರೆ ಸಾಕೇ? BJP ಕಾಲದ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಏಕಿಲ್ಲ: DKS
ನಾವು ಹಾಲಿನ ದರ ಹೆಚ್ಚಳ ಮಾಡಿರುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ರೈತರ ಬದುಕನ್ನು ಸಹ ನಾವು ನೋಡಬೇಕಲ್ಲವೇ? ರೈತರ ಪಕ್ಷ ಎಂದು ಕೇವಲ ಹಸಿರು ಟವೆಲ್ ಹಾಕಿಕೊಂಡರೆ ಸಾಕೇ?.

