protest

ಬೆಲೆ ಏರಿಕೆ ವಿರುದ್ಧ ಹೋರಾಟ: ಏಕಾಂಗಿ ಹೋರಾಟ ಸರಿಯಲ್ಲ ಎಂದ JDS; ಮೈತ್ರಿ ಪಕ್ಷಗಳ ನಡುವೆ ಮುನಿಸು?
ರಾಜಕೀಯ

ಬೆಲೆ ಏರಿಕೆ ವಿರುದ್ಧ ಹೋರಾಟ: ಏಕಾಂಗಿ ಹೋರಾಟ ಸರಿಯಲ್ಲ ಎಂದ JDS; ಮೈತ್ರಿ ಪಕ್ಷಗಳ ನಡುವೆ ಮುನಿಸು?

ಬಿಜೆಪಿ ಅಹೋರಾತ್ರಿ ಧರಣಿ ಮಾಡುತ್ತಿದೆ. ಆದರೆ ನಮಗೆ ಆಹ್ವಾನ ನೀಡಿಲ್ಲ. ಜೆಡಿಎಸ್‌ಗೆ ಮೇಲುಗೈ ಆಗುತ್ತದೆ ಎಂದು ಬಿಜೆಪಿ ನಮ್ಮನ್ನ ಕರೆದಿಲ್ಲ. ಮುಡಾ ಪಾದಯಾತ್ರೆಯಲ್ಲಿ ಹೀಗೆಯೇ ಆಯಿತು. ಈಗಲೂ ಹೀಗೆ ಆಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ: ಎಲ್ಲೆಡೆ ವಿರೋಧ, ಕೇಂದ್ರದ ನೀತಿಗಳೇ ಪ್ರಮುಖ ಕಾರಣ ಎಂದು ಸರ್ಕಾರ ಸಮರ್ಥನೆ
ರಾಜ್ಯ

ಅಗತ್ಯ ವಸ್ತುಗಳ ಬೆಲೆ ಏರಿಕೆ: ಎಲ್ಲೆಡೆ ವಿರೋಧ, ಕೇಂದ್ರದ ನೀತಿಗಳೇ ಪ್ರಮುಖ ಕಾರಣ ಎಂದು ಸರ್ಕಾರ ಸಮರ್ಥನೆ

ಬೆಲೆ ಏರಿಕೆಗೆ ಕೇಂದ್ರದ ನೀತಿಗಳೇ ಕಾರಣ. ಕೇವಲ ಕರ್ನಾಟಕದಲ್ಲಷ್ಟೇ ಅಲ್ಲ, ದೇಶದೆಲ್ಲೆಡೆ ಇದೇ ರೀತಿಯ ಪರಿಸ್ಥಿತಿ ಇದೆ. ಒಕ್ಕೂಟ ರಚನೆಯಲ್ಲಿ, ರಾಜ್ಯ ಮತ್ತು ಕೇಂದ್ರವು ಉತ್ತಮ ಸಂಬಂಧವನ್ನು ಹೊಂದಿರಬೇಕು. ಅದು ಉತ್ತಮವಾಗಿಲ್ಲದಿದ್ದಾಗ ಬೆಲೆ ಏರಿಕೆಯಾಗುತ್ತದೆ.

ಕಾಂಚ ಗಚಿಬೌಲಿ: ಐಟಿ ಪಾರ್ಕ್ ಸ್ಥಾಪನೆಗೆ ಅರಣ್ಯ ನಾಶ ವಿರೋಧಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್
ದೇಶ

ಕಾಂಚ ಗಚಿಬೌಲಿ: ಐಟಿ ಪಾರ್ಕ್ ಸ್ಥಾಪನೆಗೆ ಅರಣ್ಯ ನಾಶ ವಿರೋಧಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

ಈ ಭೂಮಿಗಾಗಿ 25 ವರ್ಷಗಳ ಕಾಲ ನಡೆದ ಕಾನೂನು ಹೋರಾಟದಲ್ಲಿ ವಿಶ್ವವಿದ್ಯಾಲಯದ ಪರವಾಗಿ ನ್ಯಾಯಾಲಯವು ತೀರ್ಪು ನೀಡಿದ್ದರೂ, ಕಾಂಗ್ರೆಸ್ ಸರ್ಕಾರವು ಭೂಮಿಯನ್ನು ಸರ್ಕಾರದ ಆಸ್ತಿ ಎಂದು ಹಕ್ಕು ಸಾಧಿಸಲು ಮುಂದಾಗಿದೆ.

18 ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ- ಬಿ.ವೈ ವಿಜಯೇಂದ್ರ ಕಿಡಿ
ರಾಜ್ಯ

18 ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ಸ್ಪೀಕರ್ ವರ್ತನೆ- ಬಿ.ವೈ ವಿಜಯೇಂದ್ರ ಕಿಡಿ

ಜನಪ್ರತಿನಿಧಿಯನ್ನು 6 ತಿಂಗಳ ಕಾಲ ಅಮಾನತು ಮಾಡಿ, ವಿಧಾನಸೌಧದ ಮೊಗಸಾಲೆಗೂ ಬರಬಾರದೆಂದು ಆದೇಶ ಮಾಡಿದ್ದಾರೆ.

ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: 'ಆಂತರಿಕ ಕಲಹ ಮುಚ್ಚಿಹಾಕಲು ಜನರನ್ನು ದಾರಿ ತಪ್ಪಿಸುವ ಯತ್ನ'- ಪ್ರಿಯಾಂಕ್ ಖರ್ಗೆ
ರಾಜ್ಯ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ: 'ಆಂತರಿಕ ಕಲಹ ಮುಚ್ಚಿಹಾಕಲು ಜನರನ್ನು ದಾರಿ ತಪ್ಪಿಸುವ ಯತ್ನ'- ಪ್ರಿಯಾಂಕ್ ಖರ್ಗೆ

'ಈ ಎಲ್ಲ ಬೆಲೆ ಏರಿಕೆಗೆ ಯಾರು ಹೊಣೆ, ಪ್ರಧಾನಿ ಮೋದಿಯವರ ಮಾಸ್ಟರ್ ಸ್ಟ್ರೋಕ್‌ನಿಂದ ಆರ್ಥಿಕತೆ ಕುಸಿದಿದೆ. ಅದಾನಿ ಅಂಬಾನಿಯಿಂದಾಗಿಯೇ ಪರಿಸ್ಥಿತಿ ಹೀಗಿದೆ'.

ದರ ಏರಿಕೆ, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಏಪ್ರಿಲ್ 7 ರಿಂದ ರಾಜ್ಯ ಸರ್ಕಾರದ ವಿರುದ್ಧ BJP 'ಜನಾಕ್ರೋಶ ಯಾತ್ರೆ'
ರಾಜಕೀಯ

ದರ ಏರಿಕೆ, ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಏಪ್ರಿಲ್ 7 ರಿಂದ ರಾಜ್ಯ ಸರ್ಕಾರದ ವಿರುದ್ಧ BJP 'ಜನಾಕ್ರೋಶ ಯಾತ್ರೆ'

ರಾಜ್ಯ ಬಜೆಟ್‍ನಲ್ಲಿ ಅಲ್ಪಸಂಖ್ಯಾತರಿಗೆ, ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ.

ಬೆಲೆ ಏರಿಕೆ, ಮುಸ್ಲಿಂ ಮೀಸಲಾತಿ, ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ: ಏಪ್ರಿಲ್ 2 ರಂದು ಅಹೋರಾತ್ರಿ ಧರಣಿ
ರಾಜ್ಯ

ಬೆಲೆ ಏರಿಕೆ, ಮುಸ್ಲಿಂ ಮೀಸಲಾತಿ, ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆ: ಏಪ್ರಿಲ್ 2 ರಂದು ಅಹೋರಾತ್ರಿ ಧರಣಿ

ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ

London | ಮಮತಾ ಬ್ಯಾನರ್ಜಿ ಭಾಷಣಕ್ಕೆ ಅಡ್ಡಿ: ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ, 'ನಾನು ಬಂಗಾಳದ ಹುಲಿ' ಎಂದು ಘರ್ಜಿಸಿದ ದೀದಿ; Video
ದೇಶ

London | ಮಮತಾ ಬ್ಯಾನರ್ಜಿ ಭಾಷಣಕ್ಕೆ ಅಡ್ಡಿ: ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ, 'ನಾನು ಬಂಗಾಳದ ಹುಲಿ' ಎಂದು ಘರ್ಜಿಸಿದ ದೀದಿ; Video

ಲಂಡನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿನಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು, ʻಬಂಗಾಳದಲ್ಲಿ ಮಹಿಳಾ ಸಬಲೀಕರಣ ಮತ್ತು ಅದರ ಯಶಸ್ಸುʼ ವಿಚಾರದ ಬಗ್ಗೆ ಭಾಷಣ ಮಾಡುತ್ತಿದ್ದರು.

ಏಪ್ರಿಲ್ 10ರೊಳಗೆ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯಿರಿ, ಇಲ್ಲವೇ ಪ್ರತಿಭಟನೆ ಎದುರಿಸಿ: BJPಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ರಾಜ್ಯ

ಏಪ್ರಿಲ್ 10ರೊಳಗೆ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯಿರಿ, ಇಲ್ಲವೇ ಪ್ರತಿಭಟನೆ ಎದುರಿಸಿ: BJPಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬಿ ಎಸ್​ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಕುತಂತ್ರದಿಂದ ಉಚ್ಚಾಟನೆ ಮಾಡಲಾಗಿದೆ. ಇದನ್ನು ಇಡೀ ಪಂಚಮಸಾಲಿ ಸಮುದಾಯ ಖಂಡಿಸುತ್ತದೆ.