protest

ಸಿಟಿ ರವಿ ಪರಿಷತ್ ಸದಸ್ಯತ್ವ ರದ್ದುಗೊಳಿಸಿ: ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರ ಆಗ್ರಹ, ಪ್ರತಿಭಟನೆ
ನಗರದ ಸಿಪಿಎಡ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ಬಳಿಕ ಚನ್ನಮ್ಮ ವೃತ್ತದಲ್ಲಿ ಸಿಟಿ ರವಿ ಅಣಕು ಶವಯಾತ್ರೆ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಸಭೆ ಕರೆದ ಸಿಎಂ: ಪಂಚಮಸಾಲಿ ಲಿಂಗಾಯತ ಪ್ರತಿಭಟನೆ ತಾತ್ಕಾಲಿಕ ಅಂತ್ಯ
ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ನಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಡಾ.ವಿ.ಐ.ಪಾಟೀಲ್, ಹೆಚ್.ಎಸ್.ಶಿವಶಂಕರ್ ಅವರು, ಪ್ರತಿಭಟನಾನಿರತ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಂಬೇಡ್ಕರ್ ವಿರೋಧಿ ಹೇಳಿಕೆ: ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಲು ಅಲ್ಪಸಂಖ್ಯಾತ ಸಂಘಟನೆಗಳ ನಿರ್ಧಾರ
ಸಂವಿಧಾನಕ್ಕೆ ವಿರುದ್ಧವಾಗಿರುವ ಆರ್ಎಸ್ಎಸ್ ವಿರುದ್ಧ ನಾವು ಅಭಿಪ್ರಾಯ ಸಂಗ್ರಹಿಸುತ್ತೇವೆ. ಸಂಘಟನೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಹಿಂದ ‘ಚಳುವಳಿ’ ಕಾರ್ಯದರ್ಶಿ ಆರ್ ಸುರೇಂದ್ರ ಹೇಳಿದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ನಿರ್ಧಾರ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸಲಿದ್ದಾರೆ.

ಕೃಷಿ ಕ್ಷೇತ್ರಕ್ಕೆ ನ್ಯಾಯಕ್ಕೆ ಆಗ್ರಹ: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ
ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ಜಯ ಮೃತ್ಯುಂಜಯ ಸ್ವಾಮೀಜಿ BJP ಏಜೆಂಟ್, ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ: ಕೆಎಸ್ ಶಿವರಾಮು ಎಚ್ಚರಿಕೆ
ಬಿಜೆಪಿಯವರು, ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ, ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸಿದರು. ಆದರೆ, ಇದರಿಂದ ಪ್ರಯೋಜನ ಆಗದಿದ್ದಕ್ಕೆ ಸ್ವಾಮೀಜಿಯನ್ನು ಎತ್ತಿ ಕಟ್ಟಿದ್ದಾರೆ.

ದರ್ಶನ್ ಗೆ ಜಾಮೀನು: ಚಿತ್ರದುರ್ಗದಲ್ಲಿ ಆಕ್ರೋಶ; ಪ್ರತಿಕೃತಿಗೆ ಥಳಿಸಿ ವಿರೋಧ
ನೆಚ್ಚಿನ ನಟನಿಗೆ ಜಾಮೀನು ದೊರೆತಿರುವುದಕ್ಕೆ ಸೆಲಬ್ರಿಟಿಗಳಾದ ನಿರ್ದೇಶಕ ತರುಣ್ ಸುಧೀರ್ ಆದಿಯಾಗಿ ಅಭಿಮಾನಿಗಳು, ಹಿತೈಶಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ವಿಪಕ್ಷಗಳ ತೀವ್ರ ಗದ್ದಲ; ರಾಜ್ಯಸಭೆ ಕಲಾಪ ಗುರುವಾರಕ್ಕೆ ಮುಂದೂಡಿಕೆ
ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟು ಮಾಡಿದರು. ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಒತ್ತಾಯಿಸಿದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದ ಮುಂದೆ KSRTC ಬಸ್ ಚಾಲಕರ ಪ್ರತಿಭಟನೆ; ಸರ್ಕಾರಕ್ಕೆ ಮೊದಲೇ ದಿನವೇ ಪ್ರತಿಭಟನೆ ಬಿಸಿ
ಸುವರ್ಣ ವಿಧಾನಸೌಧದ ಬಳಿಯ ಕೊಂಡುಸ್ಕೋಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ನೌಕರರು ಪ್ರತಿಭಟನೆ ನಡೆಸಿದರು.

