protest

ಬೆಳಗಾವಿ ಚಳಿಗಾಲ ಅಧಿವೇಶನ: ಪ್ರತಿಭಟನೆಗೆ ರೈತರ ಸಜ್ಜು, ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ
ರೈತರಿಗೆ ಆಗುತ್ತಿರುವ ಅನ್ಯಾಯ, ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು.

ರಾಜ್ಯದಲ್ಲಿ ವಕ್ಫ್ ಸಮರ: ಸಮುದಾಯಗಳ ವಿಭಜನೆ ಆರೋಪ, ಹಲವೆಡೆ ಉದ್ವಿಗ್ನ ವಾತಾವರಣ ಸೃಷ್ಟಿ!
ವಕ್ಫ್ ತನ್ನ ಆಸ್ತಿಗಳನ್ನು ಗುರುತಿಸಲು ಅದಾಲತ್ಗಳನ್ನು ಆಯೋಜಿಸುತ್ತಿದ್ದು, ಈ ವೇಳೆ ಪ್ರತಿಭಟನೆ ಹಾಗೂ ಪರಸ್ಪರ ನಿಂದನೆಗಳು ಶುರುವಾಗಿವೆ.

ಅನುದಾನ ಕಡಿತ: ಡಿ.ಕೆ ಶಿವಕುಮಾರ್ ವಿರುದ್ಧ ಸಿಡಿದೆದ್ದ ಜಯನಗರ ನಾಗರೀಕರು; ಪ್ರತಿಭಟನೆಗೆ ಮುಂದು
ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ 70 ವಿವಿಧ ಸಂಘಟನೆಗಳು, ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.

ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ: ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್!
ಯಾವುದೇ ಸಂಘದ ಸದಸ್ಯರು ಭ್ರಷ್ಟಾಚಾರದ ಬಗ್ಗೆ ಕರ್ನಾಟಕ ರಾಜ್ಯಪಾಲರಿಗೆ ಪತ್ರ ಬರೆದಿಲ್ಲ ಎಂದು ಹೆಗ್ಡೆ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

'ಕಾಲಾ' ಕುಮಾರಸ್ವಾಮಿ ಹೇಳಿಕೆ: ಸಚಿವ ಜಮೀರ್ ವಜಾಗೆ JDS ಆಗ್ರಹ, ಪ್ರತಿಭಟನೆ
ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಫ್ ಇರಲಿಲ್ಲ, ಕಾಯ್ದೆ ಜಾರಿಗೆ ತಂದು ಮಂಡಳಿಗೆ ಹೆಚ್ಚಿನ ಅಧಿಕಾರ ನೀಡಿದ್ದು ನೆಹರು ಸರ್ಕಾರ: ಶೋಭಾ ಕರಂದ್ಲಾಜೆ
ವಕ್ಫ್ ಮಂಡಳಿಯು ಅಸಾಂವಿಧಾನಿಕ ಸಂಸ್ಥೆಯಾಗಿದ್ದು, ಕಾಂಗ್ರೆಸ್ನ ಮುಸ್ಲಿಂ ತುಷ್ಟೀಕರಣದ ಭಾಗವಾಗಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ವಕ್ಫ್ ಕಾಯ್ದೆ ಜಾರಿಗೆ ತಂದು ಅದಕ್ಕೆ ಹೆಚ್ಚಿನ ಅಧಿಕಾರ ನೀಡಿದ್ದರು.

ಜಮ್ಮು: ಉಗ್ರರ ಕುರಿತು ಹೇಳಿಕೆ; ಫಾರೂಕ್ ಅಬ್ದುಲ್ಲಾ ವಿರುದ್ಧ ರಾಷ್ಟ್ರೀಯ ಬಜರಂಗ ದಳ ಪ್ರತಿಭಟನೆ
ಭಯೋತ್ಪಾದಕರನ್ನು ಕೊಲ್ಲಬಾರದು, ಅವರ ಹಿಂದೆ ಯಾರು ಇದ್ದಾರೆ ಎಂಬುದನ್ನು ಕಂಡುಹಿಡಿಯಬೇಕು ಎಂದು ಪಾರೂಕ್ ಅಬ್ದುಲ್ಲಾ ಇತ್ತೀಚಿಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ವಕ್ಫ್ ವಿವಾದ: ಸರ್ಕಾರದ ವಿರುದ್ಧ ಸಿಡಿದೆದ್ದ BJP, ಇಂದು ರಾಜ್ಯದಾದ್ಯಂತ ಪ್ರತಿಭಟನೆ
ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಗಳನ್ನು ಮುಂದಿಟ್ಟುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕುಗಳ ತಾಲೂಕು ಕಚೇರಿ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ವಕ್ಫ್ ವಿವಾದ: ರಾಜಕೀಯ ಲಾಭದ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆಗೆ ಮುಂದು- ಸಿಎಂ ಸಿದ್ದರಾಮಯ್ಯ
ಜಮೀನಿಗೆ ಸಂಬಂಧಿಸಿದ ವಿವಾದದಲ್ಲಿ ನೋಟಿಸ್ ನೀಡಿ ವಿವರ ಪಡೆಯುವುದು ಒಂದು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆ.

