protest

ವಕ್ಫ್ ವಿವಾದ: ಸಚಿವ ಜಮೀರ್ ವಜಾಗೆ ಆಗ್ರಹ, ನವೆಂಬರ್ 4ರಂದು BJP ಪ್ರತಿಭಟನೆ
ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕು. ರಾಜ್ಯದಲ್ಲಿ ಅಸ್ತಿತ್ವದ ಸರಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ.

ಗುಂಡಿ ಬಿದ್ದ ರಸ್ತೆ, ದುರ್ವಾಸನೆ ಬಗ್ಗೆ ನಿವಾಸಿಗಳ ಪ್ರತಿಭಟನೆ: ಇದು 'ಪ್ರಚಾರದ ಗೀಳು' ಎಂದ BBMP
ಬಾಬುಸಾಬ್ ಪಾಳ್ಯ ಮುಖ್ಯರಸ್ತೆಗೆ ಸಂಪರ್ಕಿಸುವ ಅಗರ ಬಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಿರುದ್ಧ ಘೋಷಣೆಗಳನ್ನು ಕೂಗಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು.

ದೆಹಲಿಯಲ್ಲಿ ಪ್ರತಿಭಟನೆ: ವಾಂಗ್ಚುಕ್ ಸೇರಿ 20 ಮಂದಿ ವಶಕ್ಕೆ!
20-25 ಮಂದಿ ಪ್ರತಿಭಟನಾ ನಿರತರು ವಾಂಗ್ಚುಕ್ ಜೊತೆ ನಿರಶನ ಕೈಗೊಂಡಿದ್ದರು. ಅವರನ್ನು ಲಡಾಖ್ ಭವನದ ಬಳಿ ವಶಕ್ಕೆ ಪಡೆಯಲಾಗಿದ್ದು ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರಾಜಸ್ಥಾನ: ಯೋಧ ನಿಗೂಢ ಸಾವು, ಪ್ರತಿಭಟನೆ!
ಅನಂತ್ನಾಗ್ನಲ್ಲಿ ಕರ್ತವ್ಯದಲ್ಲಿದ್ದಾಗ ಕಸ್ವಾನ್ ಅವರ ತಲೆಗೆ ಗುಂಡು ತಗುಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ಘೋಷಿಸಲಾಗಿತ್ತು.

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ವಿಧಾನಸೌಧ ಎದುರು ಬಿಜೆಪಿ ನಾಯಕರ ಪ್ರತಿಭಟನೆ, ಮುತ್ತಿಗೆ ಯತ್ನ; ಪೊಲೀಸರ ವಶಕ್ಕೆ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಮಹಾತ್ಮಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಶಾಸಕರು, ಮುಖಂಡರು ಇಂದು ಪಾಲ್ಗೊಂಡಿದ್ದರು.

Muda ಹಗರಣ: CBI ತನಿಖೆಗೆ ಆಗ್ರಹ, ಇಂದು BJP ಪ್ರತಿಭಟನೆ
ಗುರುವಾರ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ರಾಹುಲ್ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿರುದ್ಧ ಕಾಂಗ್ರೆಸ್ ಆಕ್ರೋಶ
ಗಾಗಲೇ ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಜೀವವನ್ನು ಬಲಿ ಪಡೆದಿರುವ ದ್ವೇಷದ ಮುಂದುವರಿದ ಭಾಗವಾಗಿದೆ. ದ್ವೇಷ ರಾಜಕಾರಣದ ಬೆಳವಣಿಗೆಯೇ ಇದಕ್ಕೆ ಕಾರಣ.

ಮೀಸಲಾತಿ ಕುರಿತು ರಾಹುಲ್ ಗಾಂಧಿ ಹೇಳಿಕೆ: BJP ಪ್ರತಿಭಟನೆ
ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಬೆಂಗಳೂರು: ನಾಗಮಂಗಲ ಕೋಮು ಗಲಭೆ ಖಂಡಿಸಿ ಪ್ರತಿಭಟನೆ; ಹಿಂದೂ ಕಾರ್ಯಕರ್ತರು ವಶಕ್ಕೆ
ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ನಗರದ ವತಿಯಿಂದ ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು.

