protest

ಜಾರ್ಖಂಡ್ ಪರೀಕ್ಷೆ ವಿವಾದ: 18ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: BJPಯಿಂದ ರಾಜ್ಯವ್ಯಾಪಿ ಬಂದ್, ABVP ಕಾರ್ಯಕರ್ತರು ವಶಕ್ಕೆ..!
JPSC-JSSC ವೇದಿಕೆಯಡಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಹಾಗೂ ಜಾರ್ಖಂಡ್ ಸರ್ಕಾರದ ನಡುವೆ ಭಾನುವಾರ ನಡೆದ ಆರನೇ ಸುತ್ತಿನ ಮಾತುಕತೆಯೂ ಯಾವುದೇ ಒಮ್ಮತಕ್ಕೆ ಬರದೆ ವಿಫಲವಾಗಿದೆ.

ಪ್ರತಿಭಟನೆ ನಡೆಸಿದಾಕ್ಷಣ ಜೆನ್ ಝೀ ಗಳು ರಾಷ್ಟ್ರವಿರೋಧಿಯಾಗುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್; Video
ಜೆನ್ ಝೀ (Gen Z) ಪ್ರತಿಭಟನೆ ಮಾಡಬಾರದು ಎಂದು ಹೇಳುವುದಿಲ್ಲ, ಆದರೆ ಪ್ರಜಾಪ್ರಭುತ್ವದಲ್ಲಿ ಅದಕ್ಕೆ ನಿರ್ದಿಷ್ಟ ಮಾರ್ಗಗಳಿವೆ ಎಂದು 75 ವರ್ಷದ ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದರು.

"Justice for Manasa": ಆಟೋ ಡಿಕ್ಕಿಯಾಗಿ ವಿದ್ಯಾರ್ಥಿನಿ ದಾರುಣ ಸಾವು; ಬೆಂಗಳೂರು ವಿವಿ ಆವರಣದಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳ ಆಕ್ರೋಶ..!
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸಾ, ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, ವಿಶ್ವವಿದ್ಯಾಲಯದ ವಸತಿ ನಿಲಯದಲ್ಲಿ ವಾಸವಾಗಿದ್ದರು.

KEA ನೇಮಕಾತಿ ವಿವಾದ: ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಭೇಟಿ ಮಾಡಿದ CM ಡಿ.ಕೆ ಶಿವಕುಮಾರ್; Video
ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳಿಗೆ ಬಿಇ ಮತ್ತು ಬಿ.ಟೆಕ್ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೆಇಎ ನಿರ್ಧಾರವನ್ನು ವಿದ್ಯಾರ್ಥಿಗಳು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ತಮಿಳುನಾಡು ಸಿಎಂ ವಿಜಯ್‌ಗೂ ತಟ್ಟಿದ ಕಾವೇರಿ ಕಿಚ್ಚು: ರಾಜ್ಯದ ಹಲವು ಚಿತ್ರಮಂದಿರಗಳಿಂದ 'ಜನ ನಾಯಗನ್' ಎತ್ತಂಗಡಿ!
ಜುಲೈ 23 ರಂದು ಬಿಡುಗಡೆಯಾದ 'ಜನ ನಾಯಗನ್' ಚಿತ್ರವು ಕರ್ನಾಟಕದಾದ್ಯಂತ ಸುಮಾರು 125 ರಿಂದ 150 ಚಿತ್ರಮಂದಿರಗಳಲ್ಲಿ (75ಕ್ಕೂ ಹೆಚ್ಚು ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳು ಮತ್ತು ಸುಮಾರು 50 ಮಲ್ಟಿಪ್ಲೆಕ್ಸ್ ಸೇರಿದಂತೆ) ಬಿಡುಗಡೆಯಾಗಿತ್ತು.

ಪ್ರಧಾನ್ ರಾಜೀನಾಮೆ ಸಾಲದು; ಪಾರದರ್ಶಕ ಪರೀಕ್ಷೆ, ಕೈಗೆಟುಕುವ ಶಿಕ್ಷಣಕ್ಕೆ ಒತ್ತು ನೀಡಿ: ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಆಗ್ರಹ
ಪಾರದರ್ಶಕ ಪರೀಕ್ಷಾ ವ್ಯವಸ್ಥೆ, ಕೈಗೆಟುಕುವ ಮತ್ತು ಗುಣಮಟ್ಟದ ಶಿಕ್ಷಣ, ಸರ್ಕಾರಿ ಶಾಲೆಗಳ ಬಲವರ್ಧನೆ ಹಾಗೂ ಸಾರ್ವಜನಿಕ ಶಿಕ್ಷಣಕ್ಕೆ ಹೆಚ್ಚಿನ ಹೂಡಿಕೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.

'Gen Z.. how do I become you? ಬಾಲಿವುಡ್ ನಟ ಸೋನು ಸೂದ್ ಪೋಸ್ಟ್ ವೈರಲ್! ಕೆಲವೇ ಗಂಟೆಗಳಲ್ಲಿ ಸಾವಿರಾರು ಲೈಕ್, ಕಾಮೆಂಟ್!
ಈ Gen Z ಗಳ ಪ್ರಭಾವ ಕುರಿತು ಬಾಲಿವುಡ್ ನಟ ಸೋನು ಸೂದ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಡಿರುವ ಪೋಸ್ಟ್ ವೊಂದು ಸಖತ್ ವೈರಲ್ ಆಗಿದೆ.

ರಾಹುಲ್ ಗಾಂಧಿ ಕಾಕ್ರೋಚ್-ತುಕ್ಡೆ ಗ್ಯಾಂಗ್ ನಾಯಕ; CJPಗೆ ನೂರಾರು ಕೋಟಿ ರೂ ಯಾರು ಕೊಡ್ತಿದ್ದಾರೆ? ಊಟ ತಿಂಡಿ ಎಲ್ಲಿಂದ ಬರ್ತಿದೆ? BJP ಪ್ರಶ್ನೆ; Video
ರಾಜ್ಯದಲ್ಲಿ ಕೊತ್ವಾಲ್ ಶಿಷ್ಯರ ಸರ್ಕಾರ ನಡೆಯುತ್ತಿದೆ. ಶಿವಾಜಿನಗರದಲ್ಲಿ ಅಧಿಕಾರಿಗಳ ವಿರುದ್ಧ ಹಲ್ಲೆ ಆಗಿದೆ. ಗೂಂಡಾ ಸರ್ಕಾರದ ನೇತೃತ್ವವನ್ನು ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ವಹಿಸಿದ್ದಾರೆ.

ಸಂಪುಟ ವಿಸ್ತರಣೆ ಸರ್ಕಸ್: ಪಟ್ಟಿ ಫೈನಲ್ ಮಾಡಲು ಹೋಗಿ ಪ್ರತಿಭಟನೆಯಲ್ಲಿ ತಗ್ಲಾಕೊಂಡ CM; ಲಿಂಗಾಯತ-ST ಗೆ DCM ಹುದ್ದೆ ನೀಡಲು ಡಿಕೆಶಿ ಒಲವು!
ಸುಮಾರು 20 ಸಚಿವರ ಹೆಸರುಗಳನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

