protest

ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ: ಭಕ್ತರ ಭಾರೀ ಆಕ್ರೋಶ, ಪೊಲೀಸ್ ತನಿಖೆ
ರಾಜ್ಯ

ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ: ಭಕ್ತರ ಭಾರೀ ಆಕ್ರೋಶ, ಪೊಲೀಸ್ ತನಿಖೆ

ಪ್ಲಾಸ್ಟಿಕ್ ಕವರ್‌ನಲ್ಲಿ ತಂದಿದ್ದ ಮಾಂಸವನ್ನು ಆಂಜನೇಯ ದೇವಸ್ಥಾನದ ಹಿಂಭಾಗದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದ ಗರುಡಗಂಬದ ಬಳಿ ಎಸೆಯಲಾಗಿದೆ.

ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ; ಕಲಾಪ ಮುಂದೂಡಿಕೆ
ರಾಜ್ಯ

ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ; ಕಲಾಪ ಮುಂದೂಡಿಕೆ

ನಿನ್ನೆ ಮಂಗಳವಾರ, ತಿಮ್ಮಾಪುರ ಅವರು ತಮ್ಮ ಹಾಗೂ ತಮ್ಮ ಪುತ್ರನ ವಿರುದ್ಧ ಮದ್ಯ ಪರವಾನಗಿ ನೀಡಿಕೆ ಮತ್ತು ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರಾಕರಿಸಿದ ನಂತರ, ವಿರೋಧ ಪಕ್ಷ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು.

ಯುಜಿಸಿ ನಿಯಮಗಳ ವಿವಾದದ ಬಗ್ಗೆ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ವ್ಯಕ್ತಿ
ದೇಶ

ಯುಜಿಸಿ ನಿಯಮಗಳ ವಿವಾದದ ಬಗ್ಗೆ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ವ್ಯಕ್ತಿ

ಜನವರಿ 13 ರಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ನಿಯಮಗಳನ್ನು ಪ್ರಕಟಿಸಿದ ನಂತರ ಈ ಗಲಾಟೆ ಭುಗಿಲೆದ್ದಿತು.

ರಾಜ್ಯಪಾಲರಿಗೆ ಅಪಮಾನ: ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ರಾಜ್ಯ

ರಾಜ್ಯಪಾಲರಿಗೆ ಅಪಮಾನ: ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಗಳು ಮತ್ತು ಮಹಿಳೆಯರಿಗೆ ಅಸಮರ್ಪಕ ಭದ್ರತೆ ಕುರಿತು ರಾಜ್ಯ ಸರ್ಕಾರವನ್ನು ದೂಷಿಸಿದರು.

ಬೈರತಿ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ಶಾಸಕ ಸುರೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಮನೆ ಮುಂದೆ ಪೋಸ್ಟರ್ ಅಂಟಿಸಿ ಪ್ರತಿಭಟನೆ
ರಾಜ್ಯ

ಬೈರತಿ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ಶಾಸಕ ಸುರೇಶ್ ಕುಮಾರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಮನೆ ಮುಂದೆ ಪೋಸ್ಟರ್ ಅಂಟಿಸಿ ಪ್ರತಿಭಟನೆ

ಶುಕ್ರವಾರ ವಿಧಾನಸಭೆಯಲ್ಲಿ ಸುರೇಶ್ ಕುಮಾರ್ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನಾ ಸಚಿವ ಬೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Minneapolis Shooting: ICE ಅಧಿಕಾರಿಗಳ ಗುಂಡೇಟಿಗೆ ಮತ್ತೊಬ್ಬ ವ್ಯಕ್ತಿ ಬಲಿ; ಜನರ ಆಕ್ರೋಶ, ಭುಗಿಲೆದ್ದ ಪ್ರತಿಭಟನೆ
ವಿದೇಶ

Minneapolis Shooting: ICE ಅಧಿಕಾರಿಗಳ ಗುಂಡೇಟಿಗೆ ಮತ್ತೊಬ್ಬ ವ್ಯಕ್ತಿ ಬಲಿ; ಜನರ ಆಕ್ರೋಶ, ಭುಗಿಲೆದ್ದ ಪ್ರತಿಭಟನೆ

ಮೃತ ವ್ಯಕ್ತಿಯನ್ನು ಅಲೆಕ್ಸ್ ಜೆಫ್ರಿ ಪ್ರೆಟ್ಟಿ (37) ಎಂದು ಗುರುತಿಸಲಾಗಿದೆ. ಈತ ವಲಸಿಗರ ಮೇಲೆ ನಡೆಯುತ್ತಿರುವ ಕಠಿಣ ಕ್ರಮಗಳ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Iran Unrest: ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ- ಟ್ರಂಪ್; 'ಮರಣದಂಡನೆ ಯೋಜನೆ ಇಲ್ಲ' ಎಂದ ಟೆಹ್ರಾನ್
ವಿದೇಶ

Iran Unrest: ಇರಾನ್‌ನಲ್ಲಿ ಹತ್ಯೆಗಳು ನಿಂತಿವೆ- ಟ್ರಂಪ್; 'ಮರಣದಂಡನೆ ಯೋಜನೆ ಇಲ್ಲ' ಎಂದ ಟೆಹ್ರಾನ್

ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದರಿಂದ ದೇಶದಲ್ಲಿ ಅಮೆರಿಕದ ಕ್ರಮಕ್ಕೆ ಅವಕಾಶ ಸಿಗುತ್ತದೆ ಎಂದು ಟ್ರಂಪ್ ಈ ಹಿಂದೆ ಇರಾನ್‌ಗೆ ಬೆದರಿಕೆ ಹಾಕಿದ್ದರು.

ಜನವರಿ 17ರಂದು ಬಳ್ಳಾರಿಯಲ್ಲಿ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಬಿ.ವೈ ವಿಜಯೇಂದ್ರ
ರಾಜ್ಯ

ಜನವರಿ 17ರಂದು ಬಳ್ಳಾರಿಯಲ್ಲಿ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಬಿ.ವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕರೊಬ್ಬರು ತಮ್ಮ ಗೂಂಡಾಗಿರಿಯಿಂದ ಭಯದ ವಾತಾವರಣವನ್ನು ಸೃಷ್ಟಿಸಿದ್ದಾರೆ ಎಂದು ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ; ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮುಂದು: ಡೊನಾಲ್ಡ್ ಟ್ರಂಪ್
ವಿದೇಶ

ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ; ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮುಂದು: ಡೊನಾಲ್ಡ್ ಟ್ರಂಪ್

ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ಹತ್ಯಾಕಾಂಡವಾಗಿ ಮಾರ್ಪಟ್ಟಿದೆ ಎಂದು ಮಾನವ ಹಕ್ಕು ಸಂಘಟನೆಗಳು ಎಚ್ಚರಿಸಿವೆ.