protesters

ಮಣಿಪುರದಲ್ಲಿ ಪ್ರತಿಭಟನಾ ನಿರತರಿಂದ ಆಧುನಿಕ ಶಸ್ತ್ರಾಸ್ತ್ರಗಳ ಬಳಕೆ: ಪೊಲೀಸ್ ಅಧಿಕಾರಿ ಕಳವಳ
ಪ್ರತಿಭಟನಾ ನಿರತರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸುವುದಕ್ಕೆ ಇಂತಹ ನಡೆಗಳಿಂದ ದೂರವಿರಬೇಕು ಎಂದು ಪೊಲೀಸ್ ಅಧಿಕಾರಿಗಳು ಒತ್ತಾಯಿಸಿದ್ದಾರೆ.

ಬದ್ಲಾಪುರ್: ಲೈಂಗಿಕ ದೌರ್ಜನ್ಯದ ಬಗ್ಗೆ FIR ದಾಖಲಿಸಲು ವಿಳಂಬ, ಆದರೆ 24 ಗಂಟೆಗಳಲ್ಲಿ ಪ್ರತಿಭಟನಾಕಾರರ ಬಂಧನ!
ಲೈಂಗಿಕ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದವರ ಪೈಕಿ 70 ಮಂದಿಯನ್ನು ಬಂಧಿಸಲಾಗಿದ್ದು, 500 ಮಂದಿ ವಿರುದ್ಧ 5 ಎಫ್ಐಆರ್ ಗಳನ್ನು ದಾಖಲಿಸಲಾಗಿದೆ.

ಶೇಕ್ ಹಸೀನಾ ಬಂಗಲೆಗೆ ನುಗ್ಗಿ ಸೀರೆ, ಒಳ ಉಡುಪು ದೋಚಿದ ಪ್ರತಿಭಟನಾಕಾರರು: ಬೆಡ್ ರೂಮ್ ನಲ್ಲಿ ದಾಂಧಲೆ
ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ರಾಜೀನಾಮೆ ನೀಡಿ, ದೇಶ ಬಿಟ್ಟು ಪರಾರಿಯಾಗುತ್ತಿದ್ದಂತೆ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಾರೆ.

ಬೆಂಗಳೂರು: ಬಂದ್ ನಡುವೆಯೂ ರಸ್ತೆಗಿಳಿದ ಕ್ಯಾಬ್ ಚಾಲಕರ ಮೇಲೆ ಪ್ರತಿಭಟನಾಕಾರರ ಹಲ್ಲೆ; ಕ್ರಮಕ್ಕೆ ಆಗ್ರಹ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಅನ್ನು ಧಿಕ್ಕರಿಸಿ ಆಟೋ ಮತ್ತು ಕ್ಯಾಬ್ ಚಲಾಯಿಸಿದ ಚಾಲಕರ ಮೇಲೆ ಪ್ರತಿಭಟನಾನಿರತು ಹಲ್ಲೆ ನಡೆಸಿ, ನಿಂದಿಸಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ವಿವಾದ: ಹಲವು ಹೋರಾಟಗಾರರು ಪೊಲೀಸರ ವಶಕ್ಕೆ
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಟೋಲ್ ವಿರೋಧಿ ಹೋರಾಟ ಸಮಿತಿ ಸದಸ್ಯರು ಮಂಗಳವಾರ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ, ಹಲವು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನವದೆಹಲಿ: ಭರವಸೆ ನಂತರ ಭಾಗಶಃ ರಸ್ತೆ ತೆರವುಗೊಳಿಸಿದ ಶಾಹೀನ್ ಬಾಗ್ ಪ್ರತಿಭಟನಾಕಾರರು
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನದಿಂದಲೂ ಬಂದ್ ಮಾಡಲಾಗಿದ್ದ ಕಲಿಂದಿ ಕುಂಜ್ ಮತ್ತು ನೊಯ್ಡಾ ನಡುವಣ ಮಾರ್ಗವನ್ನು ಇಂದು ತೆರವುಗೊಳಿಸಲಾಗಿದೆ.

ಬಿಜೆಪಿ, ಆರ್'ಎಸ್ಎಸ್ ನಾಯಕರ ಆಸ್ತಿಯನ್ನು ಜಪ್ತಿ ಮಾಡ್ತೀರಾ?: ಸಿದ್ದರಾಮಯ್ಯ
ರಾಜ್ಯದಲ್ಲಿ ಈವರೆಗೂ ಗಲಭೆಗಳನ್ನು ಸೃಷ್ಟಿಸಿರುವ ಬಿಜೆಪಿ ಹಾಗೂ ಆರ್'ಎಸ್ಎಸ್ ನಾಯಕರ ಆಸ್ತಿಗಳನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿದೆಯೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ.

ಪೌರತ್ವ ಕಾಯ್ದೆ ಕಿಚ್ಚು: ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರ ಮನಗೆದ್ದ ಬೆಂಗಳೂರು ಪೊಲೀಸ್ ಅಧಿಕಾರಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಡೀ ದೇಶದಾದ್ಯಂತ ವಿರೋಧ ವ್ಯಕ್ತವಾಗುತ್ತಿದ್ದು, ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟಕಾರರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆಂಬ ಆಕ್ರೋಶಗಳು ವ್ಯಕ್ತವಾಗುತ್ತಿರುವ...

ಪ್ರತಿಭಟನೆ ವೇಳೆ ನಷ್ಟವುಂಟು ಮಾಡುವವರ ಆಸ್ತಿ ಜಪ್ತಿ: ಯೋಗಿ ಆದಿತ್ಯಾನಾಥ್ ಎಚ್ಚರಿಕೆ
ಪ್ರತಿಭಟನೆ ಹಾಗೂ ಹಿಂಸಾಚಾರದ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟು ಉಂಟು ಮಾಡುವವರ ಆಸ್ತಿಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ್ದಾರೆ.

