protesters

ಹಾಸ್ಟೆಲ್​ ಶುಲ್ಕ ಶೇ.400 ಏರಿಕೆ ಖಂಡಿಸಿ ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸರಿಂದ ಜಲ ಫಿರಂಗಿ ಪ್ರಯೋಗ
ದೇಶ

ಹಾಸ್ಟೆಲ್​ ಶುಲ್ಕ ಶೇ.400 ಏರಿಕೆ ಖಂಡಿಸಿ ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ, ಪೊಲೀಸರಿಂದ ಜಲ ಫಿರಂಗಿ ಪ್ರಯೋಗ

ಹಾಸ್ಟೆಲ್​ ಶುಲ್ಕವನ್ನು ಶೇ.400 ರಷ್ಟು ಹೆಚ್ಚಿಸುತ್ತಿರುವುದನ್ನು ವಿರೋಧಿಸಿ  ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದ ವಿದ್ಯಾರ್ಥಿಗಳು ಸೋಮವಾರ ಬೃಹತ್​ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಕಾರ್ಯಕರ್ತರು ಬಸ್ ಗಳಿಗೆ ಬೆಂಕಿ ಹಚ್ಚಿಲ್ಲ: ಸಿದ್ದರಾಮಯ್ಯ
ರಾಜ್ಯ

ಕಾಂಗ್ರೆಸ್ ಕಾರ್ಯಕರ್ತರು ಬಸ್ ಗಳಿಗೆ ಬೆಂಕಿ ಹಚ್ಚಿಲ್ಲ: ಸಿದ್ದರಾಮಯ್ಯ

ಡಿ ಕೆ ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಬಸ್ ಗಳಿಗೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ, ಇದು ಕಿಡಗೇಡಿಗಳ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಚಂದ್ರಗ್ರಹಣ; ಮೌಢ್ಯ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಪ್ರಗತಿಪರರು
ರಾಜ್ಯ

ಚಂದ್ರಗ್ರಹಣ; ಮೌಢ್ಯ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಪ್ರಗತಿಪರರು

ಚಂದ್ರಗ್ರಹಣ ಖಗೋಳಾಸಕ್ತರಿಗೆ ಅಪರೂಪದ ವಿಸ್ಮಯವಾಗಿದ್ದರೆ, ಇನ್ನೂ ಕೆಲವರಿಗೆ ಆತಂಕ ಹಾಗೂ ಮೂಢನಂಬಿಕೆಗಳಿಗೆ ಕಾರಣವಾಗಿದ್ದ ಹಿನ್ನಲೆಯಲ್ಲಿ ತಡರಾತ್ರಿ ನಗರದ ಟೌನ್'ಹಾಲ್ ಮುಂದೆ ಮೌಢ್ಯ ವಿರೋಧಿಸಿ ಪ್ರಗತಿಪರರು ವಿನೂತನ ಪ್ರತಿಭಟನೆ ನಡೆಸಿದರು...

ತಮಿಳುನಾಡು: ತೂತುಕುಡಿಯಲ್ಲಿ ಸ್ಟರ್ಲೈಟ್  ಪ್ರತಿಭಟನಾಕಾರರ ಮೇಲೆ ಗೋಲಿಬಾರ್; 10 ಸಾವು,  50 ಜನಕ್ಕೆ ಗಾಯ
ದೇಶ

ತಮಿಳುನಾಡು: ತೂತುಕುಡಿಯಲ್ಲಿ ಸ್ಟರ್ಲೈಟ್ ಪ್ರತಿಭಟನಾಕಾರರ ಮೇಲೆ ಗೋಲಿಬಾರ್; 10 ಸಾವು, 50 ಜನಕ್ಕೆ ಗಾಯ

ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಸ್ಥಗಿತಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾಗಿದ್ದು, ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ 10 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬೆಳಗಾವಿಯಲ್ಲಿ ಜೈ ಮಹಾರಾಷ್ಟ್ರ ಕೂಗು: 300ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಳಗಾವಿಯಲ್ಲಿ ಜೈ ಮಹಾರಾಷ್ಟ್ರ ಕೂಗು: 300ಕ್ಕೂ ಹೆಚ್ಚು ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು

ಮರಾಠಿ ಭಾಷೆಯಲ್ಲಿಯೇ ದಾಖಲೆಗಳನ್ನು ನೀಡಬೇಕೆಂದು ಆಗ್ರಹಿಸಿ ಎಂಇಎಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಮಹಾರಾಷ್ಟ್ರ ರಾಜ್ಯದ ಪರ ಘೋಷಣೆ ಕೂಗಿ, ಗಡಿ ವಿವಾದ ಕೆದಕಿ...

ಬೆಳಗಾವಿಯಲ್ಲಿ ಬಾಲಕನ ನಿಗೂಢ ಸಾವು: ಪ್ರತಿಭಟನಾಕಾರರಿಂದ ಶಾಲೆ ಧ್ವಂಸ
ರಾಜ್ಯ

ಬೆಳಗಾವಿಯಲ್ಲಿ ಬಾಲಕನ ನಿಗೂಢ ಸಾವು: ಪ್ರತಿಭಟನಾಕಾರರಿಂದ ಶಾಲೆ ಧ್ವಂಸ

14 ವರ್ಷದ ಶಾಲಾ ಬಾಲಕನೊಬ್ಬ ನಿಗೂಡವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಶಾಲೆಯ ಮೇಲೆ ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ...

ಫಿಲಿಫೈನ್ಸ್‌ನಲ್ಲಿ ಪ್ರತಿಭಟನಾನಿರತರನ್ನು ಚದುರಿಸಲು ವ್ಯಾನ್ ಹರಿಸಿದ ಪೊಲೀಸರು
ವಿದೇಶ

ಫಿಲಿಫೈನ್ಸ್‌ನಲ್ಲಿ ಪ್ರತಿಭಟನಾನಿರತರನ್ನು ಚದುರಿಸಲು ವ್ಯಾನ್ ಹರಿಸಿದ ಪೊಲೀಸರು

ಅಮೆರಿಕ ನೀತಿಗಳ ವಿರೋಧಿಸಿ ಫಿಲಿಫೈನ್ಸ್‌ನ ರಾಜಧಾನಿ ಮನಿಲದಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಎದುರು ನಡೆಸಲಾಗುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ...

ಕೊಲೆ ಪ್ರಯತ್ನ ಸಾಬೀತು ಪಡಿಸಲು ಪೊಲೀಸರು ವಿಫಲ: ಕಾವೇರಿ ಹೋರಾಟಗಾರರಿಗೆ ಜಾಮೀನು
ರಾಜ್ಯ

ಕೊಲೆ ಪ್ರಯತ್ನ ಸಾಬೀತು ಪಡಿಸಲು ಪೊಲೀಸರು ವಿಫಲ: ಕಾವೇರಿ ಹೋರಾಟಗಾರರಿಗೆ ಜಾಮೀನು

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಹಲವು ಹೋರಾಟಗಾರರನ್ನು ಬಂಧಿಸಿ ಪೊಲೀಸರು ಕೊಲೆಯತ್ನದ ಕೇಸು ..

ಕಾಶ್ಮೀರ: ಬಕ್ರೀದ್ ಪ್ರಾರ್ಥನೆ ಬಳಿಕ ಹಿಂಸಾಚಾರ, 2 ಸಾವು
ದೇಶ

ಕಾಶ್ಮೀರ: ಬಕ್ರೀದ್ ಪ್ರಾರ್ಥನೆ ಬಳಿಕ ಹಿಂಸಾಚಾರ, 2 ಸಾವು

ಕಾಶ್ಮೀರ ಕಣಿವೆಯಲ್ಲಿ ಈದ್ ಪ್ರಾರ್ಥನೆ ಬಳಿಕ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರಿಂದ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ...