ದೇಶಹರಿಯಾಣ: ಪ್ರತಿಭಟನಾನಿರತ ರೈತರಿಗೆ ಕೋವಿಡ್-19 ಪರೀಕ್ಷೆ, ಲಸಿಕೆ ನೀಡಿಕೆ- ಅನಿಲ್ ವಿಜ್
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ದೆಹಲಿ- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್, ಪ್ರತಿಭಟನಾನಿರತ ರೈತರಿಗೂ ಕೋವಿಡ್-19 ಪರೀಕ್ಷೆ ಮಾಡಿ, ಲಸಿಕೆ ನೀಡಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.