Protesting farmers

ಪ್ರತಿಭಟನಾ ನಿರತ ರೈತರು - ಯುಪಿ ಸರ್ಕಾರದ ನಡುವೆ ಮಾತುಕತೆ ಯಶಸ್ವಿ: ಮೃತರ ಕುಟುಂಬಕ್ಕೆ 45 ಲಕ್ಷ ರೂ. ಪರಿಹಾರ
ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಮಂದಿ ಪ್ರಾಣ ಕಳೆದುಕೊಂಡ ನಂತರ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರ ಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು,...

ರೈತರ ಪ್ರತಿಭಟನೆ ರಾಹುಲ್ ಗಾಂಧಿ ಬೆಂಬಲ; ಕಾಂಗ್ರೆಸ್ ನಾಯಕನ ವಿರುದ್ಧ ಬಿಜೆಪಿ ವಾಗ್ದಾಳಿ
ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ರೈತರು 'ಮಹಾಪಂಚಾಯತ್' ನಡೆಸಿದ ಒಂದು ದಿನದ ಪ್ರತಿಭಟನೆಗೆ ಬೆಂಬಲ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರೈತರು 'ನಿರ್ಭೀತರು' ಹಾಗೂ 'ದೃಢಸಂಕಲ್ಪ'ವುಳ್ಳವರು ಆಗಿದ್ದಾರೆ...

ಹರಿಯಾಣ: ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿ ಚಾರ್ಜ್, 10 ಮಂದಿಗೆ ಗಾಯ; ಕಾಂಗ್ರೆಸ್ ಖಂಡನೆ
ಬಿಜೆಪಿ ಸಭೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಶನಿವಾರ ಹರಿಯಾಣ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಘಟನೆಯಲ್ಲಿ ಸುಮಾರು 10 ರೈತರು ಗಾಯಗೊಂಡಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಈ ಬಾರಿಯ ಕೃಷಿ ಬಜೆಟ್ ಅರ್ಪಣೆ: ತಮಿಳುನಾಡು ಸರ್ಕಾರ
ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಇದೇ ಮೊದಲ ಬಾರಿಗೆ ಕೃಷಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದು, ಈ ಬಜೆಟ್ ಅನ್ನು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಮೂರು ಹೊಸ ಕಾನೂನುಗಳ ವಿರುದ್ಧ ಪ್ರತಿಭಟನೆ...

ಪ್ರತಿಭಟನಾನಿರತ ರೈತರು 'ಗೂಂಡಾಗಳು' ಎಂದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ!
ಪ್ರತಿಭಟನಾನಿರತ ರೈತರನ್ನು ಗೂಂಡಾಗಳು ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಗುರುವಾರ ಬಣ್ಣಿಸಿದ್ದಾರೆ. ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ ಆರೋಪ ಕುರಿತಂತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮೀನಾಕ್ಷಿ ಲೇಖಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ದೆಹಲಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರಿಗೆ ಆಮ್ ಆದ್ಮಿ ಪಕ್ಷದಿಂದ ಉಚಿತ ವೈಫೈ ವ್ಯವಸ್ಥೆ
ಹೊಸ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಉಚಿತ ವೈಫೈ ಹಾಟ್ ಸ್ಪಾಟ್ ಗಳ ವ್ಯವಸ್ಥೆ ಕಲ್ಪಿಸುವುದಾಗಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ ಹೇಳಿದ್ದಾರೆ.

ಕೇಂದ್ರ ಕೃಷಿ ಸಚಿವ ತೋಮರ್ ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡುತ್ತಾರೆ: ಅಮಿತ್ ಶಾ
ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಳೆದ ನಾಲ್ಕು ವಾರಗಳಿಂದ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು...

ಅಸ್ಸಾಂ: ಆರ್ ಎಸ್ಎಸ್ ನ ಸಹ ಸಂಘಟನೆಯಿಂದ ರೈತರ ಪ್ರತಿಭಟನೆಗೆ ಬೆಂಬಲ!
ಅಸ್ಸಾಂ ನಲ್ಲಿ ಆರ್ ಎಸ್ಎಸ್ ನ ಸಹ ಸಂಘಟನೆಯಾಗಿರುವ ಕೃಷಿ ವಿಭಾಗದ ಭಾರತೀಯ ಕಿಸಾನ್ ಸಂಘ್ (ಬಿಕೆಎಸ್) ದೆಹಲಿ ಗಡಿ ಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದೆ.

ಜಾಮಿಯಾ ವಿದ್ಯಾರ್ಥಿಗಳನ್ನು ಪ್ರತಿಭಟನಾ ಸ್ಥಳದಿಂದ ವಾಪಸ್ ಕಳಿಸಿದ ಪ್ರತಿಭಟನಾ ನಿರತ ರೈತರು!
ಕೇಂದ್ರ ಸರ್ಕಾರದ 3 ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ನಿರಾಕರಿಸಿದ್ದು, ವಾಪಸ್ ಕಳಿಸಿದ್ದಾರೆ.

