ದೇಶಜನರ ಹಿತಕ್ಕಾಗಿ ರಾಜೀನಾಮೆ ನೀಡಲು ಸಿದ್ಧ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ!
ಸಂಜೆ 5.25 ರ ಸುಮಾರಿಗೆ ಸೆಕ್ರೆಟರಿಯೇಟ್ ತಲುಪಿದ ಪ್ರತಿಭಟನಾಕಾರರು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವೇದಿಕೆ ಬಳಿ ಸಭೆ ನಡೆಸಿದರೂ ವೇದಿಕೆ ಒಳಗಡೆ ತೆರಳಲಿಲ್ಲ. ಈ ವೇಳೆ ಎರಡೂ ಕಡೆಯ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು