ರಾಜ್ಯಸ್ಟಾಫ್ ನರ್ಸ್ ಗಳ ಬೇಡಿಕೆ ಈಡೇರಿಕೆಗೆ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ
ಶನಿವಾರ ಬಿಎಂಸಿಆರ್ ಐ ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್ ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳೊಂದಿಗೆ ಕೂಡಲೇ ಚರ್ಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.