ದೇಶತಾಳ್ಮೆ ಕಳೆದುಕೊಂಡು,ಪ್ರತಿಭಟನಾಕಾರರ ಭಿತ್ತಿಪತ್ರ ಹರಿದುಹಾಕಿದ ಕೇಂದ್ರ ಸಚಿವ!ವಿಡಿಯೋ
ಆಸ್ಪತ್ರೆಯಲ್ಲಿ ಡಿಜಿಟಲ್ ಎಕ್ಸ್ ರೇ ಹಾಗೂ ಅಲ್ಟ್ರಾ ಸೌಂಡ್ ಸೌಲಭ್ಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರ ವಿರುದ್ಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತಾಳ್ಮೆ ಕಳೆದುಕೊಂಡು, ಆಕ್ರೋಶಗೊಂಡಿರುವ ಘಟನೆ ದಕ್ಷಿಣ ಬಿಹಾರದಲ್ಲಿ ನಡೆದಿದೆ.