ರಾಜ್ಯಮುನ್ನೆಚ್ಚರಿಕಾ ಕ್ರಮವಾಗಿ ನೂರಾರು ಪ್ರತಿಭಟನಾನಿರತರ ಬಂಧನ; ನಗರದಲ್ಲಿ ಯಾವುದೇ ಅವಘಡ ಆಗಿಲ್ಲ: ಬೆಂಗಳೂರು ಪೊಲೀಸ್
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು.