ದೇಶರಾಜಸ್ಥಾನ ಬಿಕ್ಕಟ್ಟು: ಬಿಜೆಪಿ ವಿರುದ್ಧ ಶನಿವಾರ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರ ಉರುಳಿಸುವ ಬಿಜೆಪಿ ಪಿತೂರಿ ವಿರುದ್ಧ ಕಾಂಗ್ರೆಸ್ ಶನಿವಾರ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿದೆ.