ದೇಶಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿದೆ, ಯಾವುದೇ ರೀತಿಯ ಪ್ರತಿಭಟನೆ ಇಲ್ಲ; ವರದಿ ತಳ್ಳಿ ಹಾಕಿದ ಗೃಹ ಸಚಿವಾಲಯ
ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕವೂ ರಾಜಧಾನಿ ಶ್ರೀನಗರ ಶಾಂತಿಯುತವಾಗಿದ್ದು, ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದು ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ ನೀಡಿದೆ.