ರಾಜ್ಯತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದ ರವಿಕುಮಾರ್ ಗಣಿಗ; ರೈತರಿಂದ ಪ್ರತಿಭಟನೆ, ಹೆದ್ದಾರಿ ತಡೆದು ಆಕ್ರೋಶ
ಸಿಡಬ್ಲ್ಯೂಎಂಎ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ ಎಂದು ಆರೋಪಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ರೈತರು ಇಂದು ಧರಣಿ ನಡೆಸಿದರು.