protests

ಸಂಸತ್ತಿನಲ್ಲಿ ತೀವ್ರ ಗದ್ದಲ: ನೀವು ಯಾವ ರೀತಿಯ INDIA?: ವಿಪಕ್ಷಗಳ ವಿರುದ್ದ ಜೈಶಂಕರ್ ತೀವ್ರ ಕಿಡಿ
ರಾಜ್ಯಸಭೆಯಲ್ಲಿ ತಮ್ಮ ಹೇಳಿಕೆ ಅಡ್ಡಿಯುಂಟು ಮಾಡಿದ ಪ್ರತಿಪಕ್ಷಗಳ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದರು.

ಹೆಡ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆ ಇಲ್ಲ ಎಂದ ಸರ್ಕಾರ, ಬಿಜೆಪಿ ಪ್ರತಿಭಟನೆ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೊಲೀಸ್ ಕಾನ್ಸ್ಟೇಬಲ್ ಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ನಿರಾಕರಿಸಿದ್ದು, ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತು.

ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ; ಇಂದಿನಿಂದ ಬಿಜೆಪಿ ಪ್ರತಿಭಟನೆ
ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಆಡಳಿತಾರೂಢ ಕಾಂಗ್ರೆಸ್ ನೀಡಿದ ಐದು ಚುನಾವಣಾ ಖಾತರಿಗಳನ್ನು ಅನುಷ್ಠಾನಗೊಳಿಸಲು ವಿಳಂಬ ಮಾಡುತ್ತಿರುವ ವಿರುದ್ಧ ಕರ್ನಾಟಕದಲ್ಲಿ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಲಿದೆ.

ಕರ್ನಾಟಕದ ಬೆನ್ನಲ್ಲೇ ದೆಹಲಿ ಜನರಿಗೂ ಶಾಕ್: ವಿದ್ಯುತ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ವಿದ್ಯುತ್ ದರ ಏರಿಕೆಯಾಗಿದ್ದು, ಜನತೆಗೆ ಶಾಕ್ ನೀಡಿದೆ. ಈ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಗಳವಾರ ಪ್ರತಿಭಟನೆ ನಡೆಸಿತು.

ಟೋಲ್ ಪ್ಲಾಜಾ ಪ್ರತಿಭಟನೆ ಹಿಂದೆ ಅನಗತ್ಯ ರಾಜಕೀಯ: ಸಿಎಂ ಬೊಮ್ಮಾಯಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಸಂಗ್ರಹದ ವಿರುದ್ಧದ ಪ್ರತಿಭಟನೆಯ ಹಿಂದಿನ ಕಾರಣ "ಅನಗತ್ಯ ರಾಜಕೀಯ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಸಲಿಂಗಿ ಪೋಷಕರ ಹಕ್ಕುಗಳಿಗೆ ನಿರ್ಬಂಧ: ಇಟಾಲಿ ಮೆಲೋನಿ ಸರ್ಕಾರದ ವಿರುದ್ಧ ತೀವ್ರಗೊಂಡ ಪ್ರತಿಭಟನೆ
ಸಲಿಂಗಿ ಪೋಷಕರ ಹಕ್ಕುಗಳನ್ನು ನಿರ್ಬಂಧಿಸುವ ಹಾದಿಯಲ್ಲಿ ನಿರ್ಧಾರ ಕೈಗೊಳ್ಳುತ್ತಿರುವ ಇಟಾಲಿಯ ಮೆಲೋನಿ ಸರ್ಕಾರದ ವಿರುದ್ಧ ಇಟಾಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!
ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ (ಎಪಿಯು) 26 ವರ್ಷದ ವಿದ್ಯಾರ್ಥಿ ಶುಕ್ರವಾರ ಕಾಲೇಜು ಉತ್ಸವದ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದು, ಈಗ ನಡೆಯುತ್ತಿರುವ ಪ್ರತಿಭಟನೆಯಿಂದಲೇ ಈ ಘಟನೆ ಸಂಭವಿಸಿರಬಹುದು ಎಂಬ ಆರೋಪಕ್ಕೆ ಕಾರಣವಾಗಿದೆ.

'ಪಠಾಣ್' ಬಿಡುಗಡೆ: ಪ್ರವಾದಿ ಮೊಹಮ್ಮದ್ ವಿರುದ್ಧ 'ಆಕ್ಷೇಪಾರ್ಹ' ಘೋಷಣೆ, ಇಂದೋರ್‌ನಲ್ಲಿ ನಾಲ್ವರ ಬಂಧನ
ಇಂದೋರ್ ಚಿತ್ರಮಂದಿರದ ಬಳಿ 'ಪಠಾಣ್' ಚಿತ್ರದ ವಿರುದ್ಧ ಬಲಪಂಥೀಯ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯಲ್ಲಿ ಪ್ರವಾದಿ ಮೊಹಮ್ಮದ್ ವಿರುದ್ಧ ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಾಗಿದೆ ಎಂದು ಕೆಲವು ಮುಸ್ಲಿಂ ಸಮುದಾಯದವರು ದೂರಿದ ನಂತರ ಮಧ್ಯಪ್ರದೇಶದ ಇಂದೋರ್‌ನ ಪೊಲೀಸರು ಬುಧವಾರ ನಾಲ್ವರನ್ನು ಬಂಧಿಸಿದ್ದಾರೆ.

ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಬಲವಂತದಿಂದ ತೆರವು: ಅರಣ್ಯಾಧಿಕಾರಿಗಳ ವಿರುದ್ಧ ಪ್ರತಿಭಟಿಸಿದ ಜೇನು ಕುರುಬರು
ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಿಂದ ಬಲವಂತದಿಂದ ತಮ್ಮನ್ನು ತೆರವುಗೊಳಿಸುತ್ತಿರುವ ಅರಣ್ಯ ಇಲಾಖೆ ವಿರುದ್ಧ ಜೇನು ಕುರುಬ ಜನಾಂಗದವರು ಭಾನುವಾರ ಪ್ರತಿಭಟನೆ ನಡೆಸಿದರು.

