protests

ಕಾಂಗ್ರೆಸ್ ಪ್ರತಿಭಟನೆ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಇಸ್ರೋ ಮುಖ್ಯಸ್ಥ ಕೆ.ಶಿವನ್
ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಓಮ್ರಿಕಾನ್ ಆತಂಕ: ವಿರೋಧದ ನಡುವೆಯೂ ಕಂಟೈನ್ಮೆಂಟ್ ವಲಯಗಳ ಸೀಲ್'ಡೌನ್ ಮಾಡಿದ ಅಧಿಕಾರಿಗಳು!
ಸೋಂಕಿತ ವೈದ್ಯನ ಮನೆ ಬೋರ್ಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ತಜ್ಞರು ಕಿಡಿಕಾರಿದ್ದು, ಅಧಿಕಾರಿಗಳ ಈ ನಡೆ ಭಾರತೀಯ ವೈದ್ಯಕೀಯ ಸಂಘದ ಜಾರಿಗೆ ತಂದಿರುವ ನಿಯಮದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದತಿ ಮಸೂದೆ ಅಂಗೀಕಾರ
ಮುಂದೂಡಲ್ಪಟ್ಟಿದ್ದ ಲೋಕಸಭಾ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ರದ್ದತಿ-2021 ರ ಮಸೂದೆಯನ್ನು ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಅಂಗೀಕರಿಸಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ತಮ್ಮ ವಿವಿಧ ಬೇಡಿಕೆಗಳನ್ನು ಕೂಡಲೆ ಈಡೇರಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಸೋಮವಾರ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಮುಂದೆ...

ಬೆಲೆ ಏರಿಕೆ: ಸಿಲಿಂಡರ್ ಹಿಡಿದು ಯುವ ಕಾಂಗ್ರೆಸ್ ಪ್ರತಿಭಟನೆ
ಅಡುಗೆ ಅನಿಲ, ತೈಲೆ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ನಗರದ ಆನಂದ್ ರಾವ್ ವೃತ್ತದ ಬಳಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಗುರುವಾದ ಪ್ರತಿಭಟನಾ ಜಾಥಾ ನಡೆಯಿತು.

ಸಾಮಾಜಿಕ ಜಾಲತಾಣದಲ್ಲಿನ ಪ್ರತಿಭಟನೆಗೆ ಹೆದರಿ ಅಂತರ್ಧರ್ಮೀಯ ವಿವಾಹ ರದ್ದು!
ಅಂತರ್ಧರ್ಮೀಯ ವಿವಾಹವನ್ನು ಖಂಡಿಸಿ ಹಿಂದೂ ಸಮುದಾಯದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮದುವೆ ರದ್ದಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮೀಟೂ: ಪ್ರತಿಭಟನೆಯ ಪರಿಣಾಮ ಸಾಹಿತ್ಯ ಪ್ರಶಸ್ತಿಯನ್ನು ವಾಪಸ್ ನೀಡಿದ ಗೀತರಚನೆಕಾರ ವೈರಮುತ್ತು
ಖ್ಯಾತ ತಮಿಳು ಗೀತರಚನೆಕಾರ ವೈರಮುತ್ತು ಮೀಟೂ ಪ್ರತಿಭಟನೆಯ ಪರಿಣಾಮ ಸಾಹಿತ್ಯ ಪ್ರಶಸ್ತಿಯನ್ನು ಒಎನ್ ವಿ ಕುರುಪ್ ಸಾಹಿತ್ಯ ಬಹುಮಾನವನ್ನು ವಾಪಸ್ ನೀಡಿದ್ದಾರೆ.

ದೆಹಲಿ ಚಲೋ: ರೈತರನ್ನು ಚದುರಿಸಲು ಅಶ್ರುವಾಯು ಬಳಕೆ, ಸ್ಟೇಡಿಯಂ ಗಳನ್ನು ತಾತ್ಕಾಲಿಕ ಜೈಲಾಗಿ ಮಾರ್ಪಡಿಸಲು ಪೊಲೀಸರ ಕೋರಿಕೆ
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಚಾಬ್ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ತಡೆಯುವ ಪ್ರಯತ್ನಗಳು ನಡೆಯುತ್ತಿದ್ದು, ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.

ಆರೋಗ್ಯಾಧಿಕಾರಿ ಆತ್ಮಹತ್ಯೆ: ಜಿಪಂ ಸಿಇಓ ಅಮಾನತಿಗೆ ಆಗ್ರಹಿಸಿ ವೈದ್ಯರ ಪ್ರತಿಭಟನೆ
ಮೈಸೂರು ಜಿಲ್ಲಾ ಪಂಚಾಯಿತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಕರ್ತವ್ಯದಿಂದ ಕೂಡಲೇ ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ವೈದ್ಯರ ಪ್ರತಿಭಟನೆ ಮುಂದುವರಿದಿದೆ.

