protests

ಸಿದ್ದರಾಮಯ್ಯ ಅವಾಜ್‌ಗೆ ಅವಕ್ಕಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಕಿದ ಅವಾಜ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವಕ್ಕಾದ ಘಟನೆ ಬುಧವಾರ ಜರುಗಿತು.

ಐಪಿಎಸ್ v/s ಐಪಿಎಸ್: ಬೀದಿಗೆ ಬಂತು ಪೊಲೀಸ್ ಅಧಿಕಾರಿಗಳ ಕೌಟುಂಬಿಕ ಕಲಹ
ಹೆಂಡತಿ ನನ್ನ ಮಕ್ಕಳ ಮುಖ ನೋಡಲು ಬಿಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಮೂಲದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಬೆಂಗಳೂರಿನಲ್ಲಿರುವ ಮಾಜಿ ಪತ್ನಿಯ ಸರ್ಕಾರಿ ನಿವಾಸದ ಮುಂದೆ ಭಾನುವಾರ ಸಂಜೆಯಿಂದ ಧರಣಿ ಕುಳಿತಿದ್ದರು.

ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿರುವ ಹಕ್ಕಿಲ್ಲ: ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ
ಭಾರತದ ಸ್ವಾತಂತ್ರ್ಯ, ಐಕ್ಯತೆ ಒಪ್ಪಿಕೊಳ್ಳದವರು, ವಂದೇ ಮಾತರಂ ಹೇಳದವರಿಗೆ ದೇಶದಲ್ಲಿರುವ ಹಕ್ಕಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಹೇಳಿದ್ದಾರೆ.

ಜೆಎನ್'ಯು ದಾಳಿ: ಹಿಂಸಾಚಾರದ ವಿರುದ್ಧ ಒಗ್ಗೂಡಿದ ವಿದ್ಯಾರ್ಥಿ ಸಂಘಟನೆಗಳು, ಮುಂಬೈ, ಪುಣೆಯಲ್ಲಿ ಪ್ರತಿಭಟನೆ
ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ದೇಶದ ಹಲವು ವಿದ್ಯಾರ್ಥಿ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರದ ಮುಂಬೈ, ಪುಣೆ ಸೇರಿದಂತೆ ಹಲವೆಡೆ ಇದೀಗ ಪ್ರತಿಭಟನೆಗಳು ಆರಂಭಗೊಂಡಿವೆ.

ಪೌರತ್ವ ತಿದ್ದುಪಡಿ ವಿರೋಧಿಸಿ ಈದ್ಗಾ ಮೈದಾನದಲ್ಲಿ ಬೃಹತ್ ಸಮಾವೇಶ; ಹಲವೆಡೆ ಸ್ವಯಂ ಪ್ರೇರಿತ ಬಂದ್
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ ಸಿ ವಿರೋಧಿಸಿ ರಾಜಧಾನಿ ಬೆಂಗಳೂರಿನಲ್ಲಿ ಸ್ವಯಂ ಪ್ರೇರಿತ ಅಂಗಡಿ, ಮಳಿಗೆಗಳನ್ನು ಬಂದ್ ಮಾಡಿ, ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪೌರತ್ವ ಕಾಯ್ದೆ: ರಾಜ್ಯದಲ್ಲೂ ಭುಗಿಲೆದ್ದ ಪ್ರತಿಭಟನೆ
ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶದ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತದ ನಾಗರಿತ್ವ ನೀಡುವ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ, ದೆಹಲಿಯ ಜಾಮೀಯಾ ಕಾಲೇಜಿನಲ್ಲಿ ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಮೈಸೂರು, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸೋಮವಾರ ಬೃಹತ್ ಪ್ರತಿಭಠನೆ ನಡೆಸಲಾಗಿದೆ.

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಶಿಲ್ಲಾಂಗ್ ಭೇಟಿ ರದ್ದುಗೊಳಿಸಿದ ಗೃಹ ಸಚಿವ ಅಮಿತ್ ಶಾ
ಪೌರತ್ವ ತಿದ್ದುಪಡಿ ಕಾನೂನನ್ನು ವಿರೋಧಿಸಿ ಮೇಘಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಲ್ಲಾಂಗ್ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಅತೃಪ್ತ ಶಾಸಕರು ತಂಗಿರುವ ಮುಂಬೈ ಹೋಟೆಲ್ ಮುಂದೆ ಕಾಂಗ್ರೆಸ್ ಪ್ರತಿಭಟನೆ
ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ಸೊಫಿಟೆಲ್ ಹೊಟೇಲ್‌ನಲ್ಲಿ ತಂಗಿರುವ ಅತೃಪ್ತ ಶಾಸಕರ...

ಪುಲ್ವಾಮಾ ಉಗ್ರ ದಾಳಿ: ಬೆಂಗಳೂರಿನ 'ಕರಾಚಿ ಬೇಕರಿ'ಗೆ ಪ್ರತಿಭಟನೆ ಶಾಕ್!
ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ....

