ದೇಶದ್ವಿಚಕ್ರ ವಾಹನ ಖರೀದಿದಾರರಿಗೆ ರಿಯಾಯಿತಿ ದರದಲ್ಲಿ ಹೆಲ್ಮೆಟ್ ನೀಡಿ: ಕಂಪನಿಗಳಿಗೆ ಗಡ್ಕರಿ ಮನವಿ
2022ರಲ್ಲಿ ದೇಶದಲ್ಲಿ ಹೆಲ್ಮೆಟ್ ಧರಿಸದೇ ಇದ್ದ ಅಪಘಾತಗಳಲ್ಲಿ 50,029 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. "ದ್ವಿಚಕ್ರ ವಾಹನ ತಯಾರಕರು ವಾಹನವನ್ನು ಖರೀದಿಸುವವರಿಗೆ ಹೆಲ್ಮೆಟ್ಗಳ ಮೇಲೆ ಸ್ವಲ್ಪ ರಿಯಾಯಿತಿ ನೀಡಿದರೆ ನಾವು ಜನರ ಜೀವ ಉಳಿಸಬಹುದು" ಎಂದಿದ್ದಾರೆ.