ರಾಜ್ಯಮಂಗಳೂರಿನಲ್ಲಿ ಪ್ರಚೋದನಾತ್ಮಕ ಸಂದೇಶ ಕಳುಹಿಸುತ್ತಿದ್ದ ದುಷ್ಕರ್ಮಿ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ 19ರಂದು ನಗರದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಕಳುಹಿಸುತ್ತಿದ್ದರು ಎನ್ನಲಾಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.