ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ವಿರೋಧಿಸುವವರನ್ನು ಒಂದು ಗಂಟೆಯೊಳಗೆ ಮುಗಿಸಬಹುದು ಎಂದು ಬಿಜೆಪಿ ಶಾಸಕರೊಬ್ಬರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ.