Provocative speech

ಬಿಜೆಪಿಯ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಚೆನ್ನೈ ಸೈಬರ್ ಕ್ರೈಮ್
ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಮಿಳುನಾಡು: ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಅರಿಯಲೂರು ಜಿಲ್ಲಾ ಬಿಜೆಪಿ ಅಧ್ಯಕ್ಷನ ಬಂಧನ
ಡಿಸೆಂಬರ್ 1 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಅಯ್ಯಪ್ಪನ್ ಅವರನ್ನು ಅರಿಯಲೂರು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್‌ನಲ್ಲಿ ಪ್ರಚೋದನಕಾರಿ ಭಾಷಣ: ಬಜರಂಗದಳ ನಾಯಕಿ ಚೈತ್ರಾ ಕುಂದಾಪುರ ವಿರುದ್ಧ ಕೇಸ್ ದಾಖಲು
ಅಕ್ಟೋಬರ್ 4 ರಂದು ಸುರತ್ಕಲ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಇತರ ಸಮುದಾಯಗಳ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಜರಂಗದಳದ ನಾಯಕಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಚೋದನಾಕಾರಿ ಭಾಷಣ: ಎಸ್ ಪಿ ಮುಖಂಡ ಅಜಮ್ ಖಾನ್ ವಿರುದ್ಧ ಪ್ರಕರಣ ದಾಖಲು
ನಾಲ್ಕು ಹಿರಿಯ ಜಿಲ್ಲಾ ಅಧಿಕಾರಿಗಳ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷ ಮುಖಂಡ ಅಜಮ್ ಖಾನ್ ವಿರುದ್ಧ ಕಾಂಗ್ರೆಸ್ ನಾಯಕ ...

ನನ್ನ ಭಾಷಣದ ಒಂದೇ ಒಂದು ಪದವು ಪ್ರಚೋದನಾಕಾರಿಯಾಗಿಲ್ಲ: ಜಿಗ್ನೇಶ್ ಮೇವಾನಿ
ಮುಂಬೈನಲ್ಲಿ ರ್ಯಾಲಿ ನಡೆಸಲು ಅನುಮತಿ ನಿರಾಕರಿಸಿದ ಒಂದು ದಿನದ ಬಳಿಕ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಕೇಂದ್ರ ಸರ್ಕಾರ ನನ್ನ ಮೇಲೆ ವ್ಯಥಾ ಆರೋಪ ಮಾಡುತ್ತಿದೆ........

ಪುಣೆಯಲ್ಲಿ ಪ್ರಚೋದನಕಾರಿ ಭಾಷಣ: ಮೇವಾನಿ, ಖಲೀದ್ ವಿರುದ್ಧ ದೂರು ದಾಖಲು
ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದಲ್ಲಿ ಪ್ರಚೋಧನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗುಜರಾತ್ ಶಾಸಕ ಹಾಗೂ ದಲಿತ ಹೋರಾಟಗಾರ...

ಟಿಪ್ಪು ಜಯಂತಿ ಕುರಿತು ಪ್ರಚೋದನಕಾರಿ ಭಾಷಣ: ಶಾಸಕ ಸಂಜಯ್ ಪಾಟೀಲ್ ವಿರುದ್ಧ ಪ್ರಕರಣ ದಾಖಲು
ಟಿಪ್ಪು ಜಯಂತಿ ಆಚರಣೆ ಕುರಿತಂತೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್ ವಿರುದ್ದ ಬೆಳವಾಗಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಪ್ರಚೋದನಕಾರಿ ಹೇಳಿಕೆ: ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲು
ಕೋಮು ಸೌಹಾರ್ಧತೆಗೆ ಧಕ್ಕೆ ತರುವಂತ ಹೇಳಿಕೆ ನೀಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು...

ಪ್ರಚೋದನಕಾರಿ ಹೇಳಿಕೆ: ಬಿಜೆಪಿ ನಾಯಕಿ ಕುಂದನಿಕ ಶರ್ಮಾ ಬಂಧನ
ವಿಹೆಚ್ ಪಿ ನಾಯಕ ಅರುಣಿ ಮಹೌರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ...

